ಆದಿತ್ಯನಾಥ್

ಲಕ್ನೋ: ಕರ್ತವ್ಯ ಲೋಪ ಎಸಗಿದ 73 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ ಯೋಗಿ ಸರ್ಕಾರ

ಜನರ ಕುಂದುಕೊರತೆಗಳನ್ನು ಪರಿಹರಿಸುವಲ್ಲಿ ವಿಫಲವಾದ 73 ಅಧಿಕಾರಿಗಳಿಗೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನೋಟಿಸ್ ಜಾರಿ ಮಾಡಿದೆ.

2 years ago

ಲಕ್ನೋ: ಕಲ್ಯಾಣ್ ಸಿಂಗ್ ಅವರ 12 ಅಡಿ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಾಜಿ ಮುಖ್ಯಮಂತ್ರಿ ಮತ್ತು ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರ 12 ಅಡಿ ಕಂಚಿನ ಪ್ರತಿಮೆಯನ್ನು ಲಕ್ನೋದ ಕ್ಯಾನ್ಸರ್…

2 years ago

ಲಕ್ನೋ: ಬಾಂಡಾ ದೋಣಿ ದುರಂತ, ಸಂತ್ರಸ್ತರ ಕುಟುಂಬಕ್ಕೆ ಆರ್ಥಿಕ ನೆರವು ಘೋಷಿಸಿದ ಯೋಗಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಾಂಡಾ ಬೋಟ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

2 years ago

ಗೋರಖ್ ಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ಆದಿತ್ಯನಾಥ್

ಇದೇ ಮೊದಲ ಬಾರಿ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಶುಕ್ರವಾರ ಗೋರಖ್ ಪುರ ಕ್ಷೇತ್ರದಿಂದ ಸ್ಪರ್ಧಿಸಲು ಶುಕ್ರವಾರ ನಾಮಪತ್ರ ಸಲ್ಲಿಸಿದರು.

2 years ago