ಆದಿಶಕ್ತಿ ದೇವಸ್ಥಾನ

ಮೂಡುಬಿದಿರೆ: ದರೆಗುಡ್ಡೆಯಲ್ಲಿ ರಸ್ತೆ ಉದ್ಘಾಟನೆ

ದರೆಗುಡ್ಡೆಯಿಂದ ಶ್ರೀ ಆದಿಶಕ್ತಿ ದೇವಸ್ಥಾನದವರೆಗೆ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಿರುವ ರಸ್ತೆಯನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.

1 year ago