ಆಧ್ಯಾತ್ಮಿಕ

ಗೋಕರ್ಣ: ತಪ್ಪು ಮಾಡದಿರುವುದು ಧೈರ್ಯದ ಮೂಲ ಎಂದ ರಾಘವೇಶ್ವರ ಶ್ರೀ

ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ.

2 years ago

ನವದೆಹಲಿ: ಇಂದು ದೆಹಲಿಗೆ ಭೇಟಿ ನೀಡಲಿರುವ ದಲೈ ಲಾಮಾ

ಟಿಬೆಟಿಯನ್ನರ ಉನ್ನತ ಆಧ್ಯಾತ್ಮಿಕ ನಾಯಕ ದಲೈಲಾಮಾ ಅವರು ಮೂರು ವರ್ಷಗಳ ಬಳಿಕ ಶುಕ್ರವಾರ ದೆಹಲಿಗೆ ಭೇಟಿ ನೀಡಲಿದ್ದಾರೆ.

2 years ago

ಧರ್ಮಶಾಲಾ: ಮಳೆಯಿಂದ ಪ್ರಾಣ ಕಳೆದುಕೊಂಡ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ ದಲೈಲಾಮಾ

ಹಿಮಾಚಲ ಪ್ರದೇಶದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿರುವ ಬಗ್ಗೆ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಅವರು ದುಃಖ ವ್ಯಕ್ತಪಡಿಸಿದ್ದಾರೆ.

2 years ago

ನವದೆಹಲಿ: ಬೌದ್ಧ ಧರ್ಮವು ಭಾರತದ ಆಧ್ಯಾತ್ಮಿಕ ಸಂಪ್ರದಾಯಗಳಲ್ಲಿ ಒಂದಾಗಿದೆ ಎಂದ ರಾಷ್ಟ್ರಪತಿಗಳು

ಬೌದ್ಧ ಧರ್ಮವು ಭಾರತದ ಶ್ರೇಷ್ಠ ಆಧ್ಯಾತ್ಮಿಕ ಸಂಪ್ರದಾಯಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ದೇಶದ ಪ್ರಜಾಪ್ರಭುತ್ವವು ಅದರ ಆದರ್ಶಗಳು ಮತ್ತು ಚಿಹ್ನೆಗಳಿಂದ ಆಳವಾಗಿ ಪ್ರಭಾವಿತವಾಗಿದೆ…

2 years ago

ಇಂದಿನಿಂದ ಆದಿಚುಂಚನಗಿರಿ ಜಾತ್ರಾ ಮಹೋತ್ಸವ

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾಗಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮಾ.11ರಿಂದ 19ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಹಲವು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

2 years ago