ಆಮ್‌ಆದ್ಮಿ ಪಕ್ಷ

ಚಿಕ್ಕಮಗಳೂರು: ಶಾಸಕ ವಿರೂಪಾಕ್ಷಪ್ಪಗೆ ಜಾಮೀನು ನೀಡಿರುವುದನ್ನು ಖಂಡಿಸಿ ಎಎಪಿ ಪ್ರತಿಭಟನೆ

ಬಿಜೆಪಿಯ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವು ದನ್ನು ಖಂಡಿಸಿ ಜಿಲ್ಲಾ ಆಮ್‌ಆದ್ಮಿ ಪಕ್ಷದ ಮುಖಂಡರುಗಳು ನಗರದ ಆಜಾದ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.

1 year ago

ಚಿಕ್ಕಮಗಳೂರು: ಮನೀಶ್ ಸಿಸೋಡಿಯಾ ಬಂಧನ ಖಂಡಿಸಿ ಎ.ಎ.ಪಿ ಪ್ರತಿಭಟನೆ

ದೇಶದಾದ್ಯಂತ ಆಮ್‌ಆದ್ಮಿ ಪಕ್ಷ ಬೆಳೆಯುತ್ತಿರುವುದನ್ನು ಕಂಡು ಭಯಗೊಂಡಿರುವ ಬಿಜೆಪಿ ದೆಹಲಿ ಉಪಮುಖ್ಯಮಂತ್ರಿ ಮನೀಶ್‌ಸಿ ಸೋಡಿಯಾ ಅವರನ್ನು ಬಂಧಿಸಿದೆ ಎಂದು ಎಎಪಿ ಜಿಲ್ಲಾಧ್ಯಕ್ಷ ಹೇಮಂ ತ್‌ಕುಮಾರ್ ಆರೋಪಿಸಿದರು.

1 year ago