ಆಮ್ ಆದ್ಮಿ ಪಾರ್ಟಿ

ಭಾರತ ಮಾತೆ ಬದಲು ಅದಾನಿಗೆ ಜೈ ಹೇಳಬೇಕಾದ ಪರಿಸ್ಥಿತಿ: ಬಿಜೆಪಿ ಕಚೇರಿ ಎದುರು ಎಎಪಿ ಪ್ರತಿಭಟನೆ

ಉದ್ಯಮಿ ಗೌತಮ್‌ ಅದಾನಿ ಅವ್ಯವಹಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದ ಎದುರು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ…

1 year ago

ಚಾಮರಾಜನಗರ: ಆಮ್‌ ಆದ್ಮಿ ಪಾರ್ಟಿಯಿಂದ ʻಮಹಿಳಾ ಪ್ರಣಾಳಿಕೆʼ ಸಂವಾದ ಕಾರ್ಯಕ್ರಮ

ಚಾಮರಾಜ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಾರ್ಟಿ ಘಟಕವು ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸಹಯೋಗದೊಂದಿಗೆ ʻಮಹಿಳಾ ಪ್ರಣಾಳಿಕೆʼ ಸಂವಾದ ಕಾರ್ಯಕ್ರಮ ನಡೆಸಿತು.

1 year ago

ಆಮ್ ಆದ್ಮಿ ಪಾರ್ಟಿ ಮೈಸೂರು ಜಿಲ್ಲಾ ತಂಡ ಪುನರ್ ರಚನೆ

ಆಮ್ ಆದ್ಮಿ ಪಾರ್ಟಿ ಕರ್ನಾಟಕ ತನ್ನ ಪುನರ್ ರಚಿತ ರಾಜ್ಯ ಮತ್ತು ಜಿಲ್ಲಾ ತಂಡಗಳನ್ನು ಘೋಷಿಸಿದೆ. ಕೆಲವು ದಿನಗಳ ಹಿಂದಷ್ಟೇ ಚುನಾವಣೆಯ ದೃಷ್ಟಿಯಿಂದ ಎಲ್ಲ ತಂಡಗಳನ್ನು ವಿಸರ್ಜಿಸಲಾಗಿತ್ತು.

1 year ago

ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ ನೇಮಕ

ರಾಷ್ಟ್ರೀಯ ರಾಜಕೀಯ ಪಕ್ಷವಾಗಿ ಹೊರಹೊಮ್ಮಿರುವ ಆಮ್ ಆದ್ಮಿ ಪಾರ್ಟಿ ಮುಂಬರುವ ವಿಧಾನಸಭಾ ಚುನಾವಾಣೆ ಹಿನ್ನೆಲೆಯಲ್ಲಿ ಸಂಘಟನೆಯನ್ನು ಪುನರ್ ರಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಶೋಕ್ ಅಡಮಲೆ…

1 year ago

ಮಂಗಳೂರು: ನ.1 ರಂದು ಆಮ್ ಆದ್ಮಿ ಪಾರ್ಟಿ ಪಕ್ಷದ ಕಚೇರಿ ಉದ್ಘಾಟನೆ

ದೇಶದಲ್ಲಿ ಆಮ್ ಆದ್ಮಿ ಪಾರ್ಟಿ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿದೆ. ಈಗಾಗಲೇ ಪಂಜಾಬ್ ಮತ್ತು ದೆಹಲಿ ರಾಜ್ಯಗಳಲ್ಲಿ ಬಲಿಷ್ಟ ರಾಡಕೀಯ ಸಂಘಟನೆಯಾಗಿದ್ದು, ಸರಕಾರವನ್ನು ರಚಿಸಿದ್ದು ಇತರ ರಾಜ್ಯಗಳಲ್ಲಿ…

2 years ago

ಆಮ್ ಆದ್ಮಿ ಪಾರ್ಟಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ

ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಕಾರ್ಯಾಲಯ ಉದ್ಘಾಟನೆ ಕಾರ್ಯಕ್ರಮ ನವೆಂಬರ್ 1ರ ಮಂಗಳವಾರ ಮಧ್ಯಾಹ್ನ 3…

2 years ago

ಮಂಗಳೂರು: ಆಫ್ ಪಕ್ಷ ಮಂಗಳೂರಿನಲ್ಲಿ 1ವರ್ಷದೊಳಗೆ ಅಲೆಗಳನ್ನು ಸೃಷ್ಟಿಸುತ್ತದೆ- ಮೈಕೆಲ್ ಎಫ್ ಸಲ್ಡಾನಾ

ಆಮ್ ಆದ್ಮಿ ಪಾರ್ಟಿ, ದಕ್ಷಿಣ ಕನ್ನಡ ಜಿಲ್ಲಾ ಘಟಕವು ಮಂಗಳೂರಿನ ಬಿಜೈ ಚರ್ಚ್ ಹಾಲ್ ನಲ್ಲಿ ಇಂದು (ಅಕ್ಟೋಬರ್ 2) ನಡೆದ ಸಮಾರಂಭದಲ್ಲಿ ಮಂಗಳೂರಿನ ನಾಗರಿಕರ ಅನುಕೂಲಕ್ಕಾಗಿ…

2 years ago

ಬೆಂಗಳೂರು:ಆರೆಸ್ಸೆಸ್‌, ಎಬಿವಿಪಿ ಮುಖಂಡ ಎಂ.ದೊಡ್ಡಯ್ಯ ಆನೇಕಲ್‌ ಆಮ್‌ ಆದ್ಮಿ ಪಾರ್ಟಿಗೆ ಸೇರ್ಪಡೆ

ಆರೆಸ್ಸೆಸ್‌, ಎಬಿವಿಪಿ, ಬಿಜೆಪಿ ಮುಖಂಡ, ಸಮಾಜ ಸೇವಕ ಹಾಗೂ ಹಿಂದುಳಿದ ವರ್ಗಗಳ ಯುವನಾಯಕ ಎಂ. ದೊಡ್ಡಯ್ಯ  ಆನೇಕಲ್‌ರವರು ಆಮ್‌ ಆದ್ಮಿ ಪಾರ್ಟಿಗೆ ಶುಕ್ರವಾರ ಇಂದಿಲ್ಲಿ  ಸೇರ್ಪಡೆಯಾದರು.

2 years ago

ಬೆಂಗಳೂರು: ಉತ್ತರ ಕರ್ನಾಟಕದ ಹಲವು ನಾಯಕರು ಆಮ್‌ ಆದ್ಮಿ ಪಾರ್ಟಿ ಸೇರ್ಪಡೆ

ಉತ್ತರ ಕರ್ನಾಟಕ ಭಾಗದ ಹಲವು ರಾಜಕೀಯ ನಾಯಕರು, ಸಾಮಾಜಿಕ ಹೋರಾಟಗಾರರು ಹಾಗೂ ಗಣ್ಯ ವ್ಯಕ್ತಿಗಳು ಗುರುವಾರ ಆಮ್‌ ಆದ್ಮಿ ಪಾರ್ಟಿಗೆ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ…

2 years ago

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಗೆ ಬ್ರಿಜೇಶ್‌ ಕಾಳಪ್ಪ ಸೇರ್ಪಡೆ

ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕ ಹಾಗೂ ಸುಪ್ರೀಂಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪರವರು ಆಮ್‌ ಆದ್ಮಿ ಪಾರ್ಟಿಗೆ ಸೋಮವಾರ ಸೇರ್ಪಡೆಯಾದರು. ಬೆಂಗಳೂರಿನ ಹೊಟೇಲ್‌ ಪರಾಗ್‌ನಲ್ಲಿ ನಡೆದ ಪಕ್ಷ…

2 years ago

ಮೈಸೂರು: ಆಮ್ ಆದ್ಮಿ ಪಾರ್ಟಿ ವತಿಯಿಂದ 76ನೆಯ ಸ್ವಾತಂತ್ರ ದಿನಾಚರಣೆ

ಆಮ್ ಆದ್ಮಿ ಪಾರ್ಟಿ ಮೈಸೂರು ಜಿಲ್ಲಾ ಘಟಕ ವತಿಯಿಂದ ಇಂದು 76ನೆಯ ಸ್ವಾತಂತ್ರ ದಿನಾಚರಣೆಯನ್ನು ಪಕ್ಷದ ಕಚೇರಿಯಲ್ಲಿ ಸಡಗರದಿಂದ ಆಚರಿಸಲಾಯಿತು.

2 years ago

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಯ ʻತ್ರಿವರ್ಣ ಸಂಭ್ರಮʼ ಬೈಕ್‌ ರ‍್ಯಾಲಿ ಆರಂಭ

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ ಬೆಂಗಳೂರಿಗೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು “ತ್ರಿವರ್ಣ ಸಂಭ್ರಮ” ಬೈಕ್‌ ರ‍್ಯಾಲಿಗೆ ಬುಧವಾರ ಚಾಲನೆ ನೀಡಿತು. ಪಕ್ಷದ ರಾಜ್ಯಾಧ್ಯಕ್ಷರಾದ…

2 years ago

ಬೆಂಗಳೂರು: ಆಮ್‌ ಆದ್ಮಿ ಪಾರ್ಟಿಗೆ ಟೆನ್ನಿಸ್‌ ಕೃಷ್ಣ ಸೇರ್ಪಡೆ

ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣರವರು ಆಮ್‌ ಆದ್ಮಿ ಪಾರ್ಟಿಗೆ ಗುರುವಾರ ಸೇರ್ಪಡೆಯಾದರು. ಹೊಟೇಲ್‌ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ…

2 years ago

ಬಂಟ್ವಾಳ: ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಆಫೀಸ್ ಉದ್ಘಾಟನೆ

ವಿಟ್ಲದಲ್ಲಿ ಆಮ್ ಆದ್ಮಿ ಪಾರ್ಟಿಯ ವಿಟ್ಲ ಘಟಕದ ಆಫೀಸಿನ ಉದ್ಘಾಟನೆಯನ್ನು ಆಮ್ ಆದ್ಮಿ ಪಾರ್ಟಿಯ ಜಿಲ್ಲಾಧ್ಯ್ಷರಾದ ಸಂತೋಷ್ ಕಾಮತ್ ಜು.22ರಂದು ನೆರವೇರಿಸಿದರು.

2 years ago

ಮೂರು ಪಕ್ಷಗಳಲ್ಲಿ ಪ್ರಾಮಾಣಿಕರೇ ಅಸ್ಪೃಶ್ಯರು: ಮುಖ್ಯಮಂತ್ರಿ ಚಂದ್ರು

ಖ್ಯಾತ ನಟ, ಮಾಜಿ ಶಾಸಕ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರುರವರು ಆಮ್‌ ಆದ್ಮಿ ಪಾರ್ಟಿಗೆ ಮಂಗಳವಾರ ಸೇರ್ಪಡೆಯಾದರು.

2 years ago