ಸೂಕ್ತ ಸಮಯಕ್ಕೆ ಆಯಂಬುಲೆನ್ಸ್ ಸೇವೆ ದೊರಕದೇ ನವಜಾತ ಶಿಶು ಸಾವಿಗೀಡಾಗಿರುವ ಕರುಣಾಜನಕ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿಯಲ್ಲಿ ನಡೆದಿದೆ.