ಆಯಾಸ

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜ್ವರ ಮತ್ತು ಆಯಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

1 year ago