ಆಯ್ಕೆ

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆಮಾಡಲಾಗಿದೆ.

4 months ago

ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ

ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಅವರ ಅಸಮಾಧಾನ ಮಾತ್ರ ಇನ್ನೂ ಕಡಿಮೆಯಾಗುತ್ತಿಲ್ಲ. ವಿಪಕ್ಷ…

5 months ago

ಮುಂದಿನ ವಾರ ನಿಗಮ ಮಂಡಳಿ ನೇಮಕಾತಿ ಅಂತಿಮ ಪಟ್ಟಿ ರೆಡಿ: ಡಿಸಿಎಂ

ನಿಗಮ ಮಂಡಳಿ ಆಯ್ಕೆ ಕೈ ಹೈಕಮಾಂಡ್‌ ಗೆ ಭಾರಿ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಮಂಗಳವಾರ ತಡರಾತ್ರಿವರೆಗೂ ಕೈ ಹೈ ನಾಯಕ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ…

5 months ago

ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ: ಬಿ.ಶ್ರೀರಾಮುಲು

ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಡಬಲ್ ಡಿಜಿಟ್ ಕ್ರಾಸ್ ಮಾಡುವುದಿಲ್ಲ.ಆದರೂ ಒಂದಿಬ್ಬರು ಆಯ್ಕೆಯಾಗಬಹುದು ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿದರು.

6 months ago

ಆಂತರಿಕ ಜಗಳದಲ್ಲಿಯೇ ಸರ್ಕಾರ ಬಿದ್ದು ಹೋಗುತ್ತೆ: ಮುರುಗೇಶ್ ನಿರಾಣಿ

ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ನಾನು ಅವರನ್ನು  ಸ್ವಾಗತ ಮಾಡುತ್ತೇನೆ ಎಂದು ಬಿಜೆಪಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದರು.

6 months ago

ಸಿಂಗಾಪುರ ಅಧ್ಯಕ್ಷರಾಗಿ ಭಾರತೀಯ ಮೂಲದ ಥರ್ಮನ್ ಷಣ್ಮುಗರತ್ನಂ ಆಯ್ಕೆ

ಭಾರತೀಯ ಮೂಲದ ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಶುಕ್ರವಾರ ಸಿಂಗಾಪುರದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

8 months ago

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ಅಂತಿಮವಾಗಿಲ್ಲ, ಸುರ್ಜೆವಾಲ ಹೇಳಿಕೆ

ಕರ್ನಾಟಕ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಬುಧವಾರ ಮಧ್ಯಾಹ್ನ ತಿಳಿಸಿದರು. ಇದರೊಂದಿಗೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ…

12 months ago

ಮಂಗಳೂರು: ಕೈ ಅಭ್ಯರ್ಥಿಗಳ ಆಯ್ಕೆ ಕಗ್ಗಂಟು, ಇಂದು ಸ್ಕ್ರೀನಿಂಗ್‌ ಸಮಿತಿ ಸಭೆ

ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿ ಮಂಗಳವಾರ ಸರಣಿ ಸಭೆಗಳು ನಡೆದರೂ ಇದುವರೆಗೆ ಪಟ್ಟಿ ಅಂತಿಮಗೊಂಡಿಲ್ಲ.

1 year ago

ಹುಬ್ಬಳ್ಳಿ: ಇಂದು ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭೆ ನಡೆಯಲಿದೆ ಎಂದ ಡಿ.ಕೆ. ಶಿವಕುಮಾರ್

ಇಂದು ಸಂಜೆ ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಚುನಾವಣಾ ಸಮಿತಿಯ ಮೊದಲ ಸಭೆ ನಡೆಯಲಿದೆ. ನೂತನವಾಗಿ ರಚನೆಯಾಗಿರುವ ಚುನಾವಣಾ ಸಮಿತಿಯು ಟಿಕೆಟ್ ಆಕಾಂಕ್ಷಿಗಳ ಅರ್ಜಿಯನ್ನು ಹೇಗೆ ಪರಿಶೀಲಿಸಬೇಕು,…

1 year ago