ಆರಂಭ

ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ: 16ಕ್ಕೆ ಬಜೆಟ್ ಮಂಡನೆ

ಇಂದಿನಿಂದ ವಿಧಾನಮಂಡಲ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಫೆಬ್ರವರಿ 23ರವರೆಗೂ ಅಧಿವೇಶನ ನಡೆಯಲಿದ್ದು,ರಾಜ್ಯದ ಜನರ ನಿರೀಕ್ಷೆಯೂ ಹೆಚ್ಚಿದೆ.

3 months ago

ಬೆಂಗಳೂರಿಗೆ ಬರಲಿದೆ ಚಾಲಕ ರಹಿತ ಮೆಟ್ರೋ

ಇಲೆಕ್ಟ್ರಾನಿಕ್ಸ್ ಸಿಟಿಗೆ ಮೊದಲ ಚಾಲಕ ರಹಿತ ರೈಲು ಚೀನಾದಿಂದ ಹೊರಟಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್  ಅಧಿಕಾರಿಗಳು ಎಲೆಕ್ಟ್ರಾನಿಕ್ಸ್ ಸಿಟಿ ಮೆಟ್ರೋಗೆ ಮೊದಲ ಆರು ಬೋಗಿಗಳ…

4 months ago

ಗೂಗಲ್​ನಿಂದ ಮುಂದುವರಿದ ಲೇ ಆಫ್: ಫಿಟ್​ಬಿಟ್ ಸಂಸ್ಥೆಯ ಇಬ್ಬರೂ ಸಹ-ಸಂಸ್ಥಾಪಕರು ಔಟ್

ವರ್ಷದ ಹಿಂದೆ ಸಾವಿರಾರು ಮಂದಿಯನ್ನು ಕೆಲಸದಿಂದ ತೆಗೆದುಹಾಕಿದ್ದ ಗೂಗಲ್ ಸಂಸ್ಥೆ ಈ ವರ್ಷದ ಆರಂಭದಲ್ಲಿ ನೂರಾರು ಮಂದಿಯನ್ನು ಲೇ ಆಫ್  ಮಾಡಿರುವುದು ವರದಿಯಾಗಿದೆ.

4 months ago

ಶಾಲೆಬಿಟ್ಟು ಪೋಷಕರೊಂದಿಗೆ ಕೇರಳದತ್ತ ಹೊರಟ ಮಕ್ಕಳು

ಈಗ ಕೇರಳದಲ್ಲಿ ಕಾಫಿ ಕೊಯ್ಲು ಆರಂಭವಾಗಿರುವ ಕಾರಣ ಅಲ್ಲಿ ಕಾರ್ಮಿಕರ ಅಗತ್ಯವಿದ್ದು, ಕಾಫಿ ಕೊಯ್ಲು ಮಾಡುವವರಿಗೆ ಹೆಚ್ಚಿನ ಕೂಲಿ ಸಿಗುವ ಕಾರಣ ಪ್ರತಿವರ್ಷದಂತೆ ಈ  ಬಾರಿಯೂ  ಗುಂಡ್ಲುಪೇಟೆ ತಾಲೂಕಿನ…

5 months ago

ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಇಂದಿನಿಂದ ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭ ಆಗಲಿದೆ. ಬೆಳಗಾವಿಯಲ್ಲಿ ನಡೆಯುವ 12ನೇ ಅಧಿವೇಶನಕ್ಕೆಎಲ್ಲಾ ರೀತಿಯ ಸಿದ್ದತೆಯನ್ನು ಬೆಳಗಾವಿ ಜಿಲ್ಲಾಡಳಿತ ಸಂಪೂರ್ಣವಾಗಿ ಮಾಡಿಕೊಂಡಿದೆ.

6 months ago

ಮೈಸೂರು: ಜೂನ್‌ 27ರಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ – ಹೆಬ್ಬಾಳ್ಕರ್‌

ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

11 months ago

ಪ್ರಯಾಗ್‌ರಾಜ್: 2025ರ ಮಹಾಕುಂಭಮೇಳ ದಿನಾಂಕ ಘೋಷಣೆ

2025 ರಲ್ಲಿ ನಡೆಯುವ ಮಹಾಕುಂಭಮೇಳಕ್ಕೆ ದಿನಾಂಕ ಪ್ರಕಟಿಸುವ ಧಾರ್ಮಿಕ ಪ್ರಕ್ರಿಯೆ ಆರಂಭವಾಗಿದೆ. ಮಹಾ ಕುಂಭ ಮೇಳಕ್ಕೆ ಅಧಿಕೃತವಾಗಿ ಪ್ರಮುಖ ಸ್ನಾನದ ಹಬ್ಬಗಳ ದಿನಾಂಕಗಳನ್ನು ಪ್ರಕಟಿಸುವ ಸಂಗ್ರಹದೊಂದಿಗೆ ಧಾರ್ಮಿಕ…

12 months ago

ರಾಜ್ಯಾದ್ಯಂತ ವಿಧಿಸಿದ್ದ ರಾತ್ರಿ ಕಫ್ರ್ಯೂ ಹಿಂಪಡೆದ ರಾಜ್ಯ ಸರ್ಕಾರ, ಎಲ್‍ಕೆಜಿ ಮತ್ತು ಯುಕೆಜಿ ತರಗತಿ ಆರಂಭ

ಬೆಂಗಳೂರು,ನ.6 : ರಾಜ್ಯಾದ್ಯಂತ ವಿಧಿಸಿದ್ದ ರಾತ್ರಿ ಕಫ್ರ್ಯೂ ಹಿಂಪಡೆದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಿದ್ದ ಆದೇಶ ವಾಪಸ್…

3 years ago

ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ನವೆಂಬರ್ 8 ರಿಂದ ಎಲ್ಕೆಜಿ-ಯುಕೆಜಿ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು. ಈಗಾಗಲೇ ನವೆಂಬರ್ 8 ರಿಂದ ಅಂಗನವಾಡಿಗಳನ್ನು…

3 years ago