ಆರಗ ಜ್ಞಾನೇಂದ್ರ

ಬೆಂಗಳೂರು: ಗೃಹ ಸಚಿವರ ವಿರುದ್ಧ ಲೋಕಾಯುಕ್ತ ತನಿಖೆ ಆರಂಭ!

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿ…

2 years ago

ಶಿವಮೊಗ್ಗ: ಅಮರನಾಥದಲ್ಲಿ ಕರ್ನಾಟಕದ ಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದ ಆರಗ ಜ್ಞಾನೇಂದ್ರ

ಪವಿತ್ರ ಯಾತ್ರಾಸ್ಥಳ ಅಮರನಾಥ್ ದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ಕರ್ನಾಟಕದ ಯಾತ್ರಿಗಳು ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರಲು ರಾಜ್ಯದಿಂದ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಗೃಹಸಚಿವ ಆರಗ ಜ್ಞಾನೇಂದ್ರ…

2 years ago

ಬೆಂಗಳೂರು: ಡ್ರಗ್ಸ್ ದಂಧೆಯನ್ನು ನಿಯಂತ್ರಣ ಮಾಡಿದ್ದು ಬಿಜೆಪಿ ಸರ್ಕಾರ ಎಂದ ನಳಿನ್ ಕುಮಾರ್ ಕಟೀಲ್

ಸಿದ್ದರಾಮಯ್ಯ ಅವರ ಸರ್ಕಾರ ಬದುಕಿದ್ದು ಡ್ರಗ್ಸ್ ದಂಧೆಯಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.

2 years ago

ರಾಜ್ಯದ ಪೊಲೀಸ್‌ ಇಲಾಖೆಯಲ್ಲಿಯೂ ಅಗ್ನಿವೀರರ ನೇಮಕ್ಕಕೆ ಚಿಂತನೆ: ಆರಗ ಜ್ಞಾನೇಂದ್ರ

ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಅಗ್ನಿವೀರ ಯೋಜನೆಯಲ್ಲಿ ತರಬೇತಿ ಪಡೆದ ಯೋಧರಿಗೆ ರಾಜ್ಯದ ಪೊಲೀಸ್‌ ಇಲಾಖೆಯಲ್ಲಿಯೂ ನಿರ್ಧಿಷ್ಠ ಪ್ರಮಾಣದಲ್ಲಿ ಮೀಸಲಾತಿ ನೀಡಿ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ…

2 years ago

ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿದವರು ಯಾವ ಪಕ್ಷದವರೆ ಆದರೂ ಬಂಧಿಸಿ: ಗೃಹ ಸಚಿವ ಆರಗ ಜ್ಞಾನೇಂದ್ರ

ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮಸಿ ಬಳಿದ ಘಟನೆ ಸಂಬಂಧಿಸಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಖಂಡಿಸಿ ಕಾಂಗ್ರೆಸ್ ನಾಯಕರು ಸೇರಿ, ರೈತಪರ…

2 years ago

ಕಾನೂನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ: ಆರಗ ಜ್ಞಾನೇಂದ್ರ

ಶಬ್ದಮಾಲಿನ್ಯ ಉಂಟು ಮಾಡುವ ಯಾವುದೇ ರೀತಿಯ ಚಟುವಟಿಕೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

2 years ago

ಗೃಹ ಸಚಿವರು ತಮಗೆ ಎರಡೆರಡು ನಾಲಿಗೆ ಇದೆ ಎಂದು ಸಾಬೀತು ಪಡಿಸಿದ್ದಾರೆ:ಬಿ.ಕೆ.ಹರಿಪ್ರಸಾದ್

ಗೃಹ ಸಚಿವ ಆರಗ ಜ್ಞಾನೇಂದ್ರ ತಮಗೆ ಎರಡೆರಡು ನಾಲಿಗೆ ಇದೆ ಎಂಬುದನ್ನ ಮತ್ತೆ ಸಾಬೀತು ಪಡಿಸಿದ್ದಾರೆ. ವಿಧಾನ ಪರಿಷತ್ ಅಧಿವೇಶನದಲ್ಲಿ ಪಿಎಸೈ ನೇಮಕಾತಿಯಲ್ಲಿ ಯಾವುದೇ ಹಗರಣ ನಡೆದಿಲ್ಲ…

2 years ago

ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ; ಸಚಿವ ಬಿ.ಸಿ.ಪಾಟೀಲ್

25 ವರ್ಷ ಪೊಲೀಸ್ ಕೆಲಸ ಮಾಡಿದ್ದೇನೆ. ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ. ಗೃಹ ಇಲಾಖೆಯನ್ನು ಖಂಡಿತ ನಿಭಾಯಿಸುವ ಶಕ್ತಿಯಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

2 years ago

ಗೃಹ ಸಚಿವನಾಗಿ ಅಧಿಕಾರ ಪಡೆದ ಮೇಲೆ ಭ್ರಷ್ಟಾಚಾರಿಗಳಿಗೆ ಮಣೆ ಹಾಕಿಲ್ಲ; ಆರಗ ಜ್ಞಾನೇಂದ್ರ

'ರಾಜ್ಯ ಸರ್ಕಾರದಲ್ಲಿ ಗೃಹ ಸಚಿವನಾಗಿ ಅಧಿಕಾರ ಪಡೆದ ಮೇಲೆ ಭ್ರಷ್ಟಾಚಾರಿಗಳಿಗೆ ಎಂದಿಗೂ ಮಣೆ ಹಾಕಿಲ್ಲ. ಹುಬ್ಬಳ್ಳಿಯಲ್ಲಿ ಕೋಮು ಗಲಭೆ ಹುಟ್ಟು ಹಾಕಲು ಯತ್ನಿಸಿದವರನ್ನು ಯಾವುದೇ ಮುಲಾಜಿಗೆ ಒಳಗಾಗದೆ…

2 years ago

ಕಾನೂನು ಕೈಗೆತ್ತಿಕೊಂಡವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಆರಗ ಜ್ಞಾನೇಂದ್ರ

ಕಲ್ಲು ತೂರಾಟ, ದಾಂಧಲೆ ನಡೆಸಿ ಕಾನೂನು ಕೈಗೆತ್ತಿಕೊಳ್ಳುವ ಪ್ರಯತ್ನ ಮಾಡಿದವರು ಯಾರೇ ಆಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

2 years ago

ಸಂತೋಷ್ ಪ್ರಕರಣ: ಈಶ್ವರಪ್ಪ ಅವರನ್ನು ಬಲಿಪಶು ಮಾಡಲಾಗುತ್ತಿದೆ- ಆರಗ ಜ್ಞಾನೇಂದ್ರ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಎಸ್ ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಶೀಘ್ರವೇ…

2 years ago

ಗೃಹ ಸಚಿವರಿಗೆ ಹೆಂಡ ಕುಡಿಯುವ, ಗಾಂಜಾ ಹೊಡೆಯುವ ಅಭ್ಯಾಸ ಇರಬೇಕು; ಬಿ.ಕೆ.ಹರಿಪ್ರಸಾದ್

ಗೃಹ ಸಚಿವ ಅರೆ ಪ್ರಜ್ಞೆ ಜ್ಙಾನೇಂದ್ರ..ಅವರಿಗೆ ಹೆಂಡ ಕುಡಿಯುವ ಅಥವಾ ಗಾಂಜಾ ಹೊಡೆಯುವ ಅಭ್ಯಾಸ ಇರಬೇಕು. ಅದಕ್ಕೆ ಏನೇನೋ ಮಾತನಾಡುತ್ತಾರೆ ಎಂದು ಟೀಕಿಸಿದ್ದಾರೆ.

2 years ago

ಸಿದ್ದರಾಮಯ್ಯನವರ ಟೀಕೆಗೆ ಮೌನವೇ ಉತ್ತರ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಸಿದ್ದರಾಮಯ್ಯನವರು ತುಂಬಾ ದೊಡ್ಡವರು, ಹೀಗಾಗಿ ದೊಡ್ಡವರ ಸಣ್ಣ ಮಾತಿಗೆ ಉತ್ತರಿಸುವ ಅವಶ್ಯಕತೆ ಇಲ್ಲ, ಮೌನವೇ ಉತ್ತರ ಎಂದು ಸಿದ್ದರಾಮಯ್ಯನವರ ಟೀಕೆಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್…

2 years ago

ಎಸ್‌ಡಿಪಿಐ , ಪಿಎಫ್‌ಐ  ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ಇಲ್ಲ; ಆರಗ ಜ್ಞಾನೇಂದ್ರ

ಎಸ್‌ಡಿಪಿಐ , ಪಿಎಫ್‌ಐ  ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಹಿಂದೂಪರ ಸಂಘಟನೆಗಳ ಒತ್ತಾಯ ಹೆಚ್ಚಾಗುತ್ತಿರುವ ಬೆನ್ನಲ್ಲೇ ಈ ಸಂಘಟನೆಗಳನ್ನು ನಿಷೇಧಿಸುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ ಎಂದು ಗೃಹ…

2 years ago

ಉಕ್ರೇನ್‍ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ವ್ಯವಸ್ಥೆ ಮಾಡಲಾಗುತ್ತಿದೆ; ಆರಗ ಜ್ಞಾನೇಂದ್ರ

ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣ ಮಾಡಿದೆ. ಅರಾಜಕತೆ ಪರಿಸ್ಥಿತಿ ನಿರ್ಮಾಣವಾಗಿದೆ. ಜನ ಭಯದಲ್ಲಿ ಏನು ಮಾಡಬೇಕುನ ಎನ್ನುವುದು ಗೊತ್ತಾಗದ ಸ್ಥಿತಿ ತಲುಪಿದ್ದಾರೆ

2 years ago