ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ನವದೆಹಲಿ: ದೇಶದಲ್ಲಿ 3095 ಸಕ್ರಿಯ ಕೋವಿಡ್‌ ಪ್ರಕರಣ

ಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 3,095 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

1 year ago

ಬೇಲೂರು ಆಸ್ಪತ್ರೆಯ ಸಮಸ್ಯೆ ತಿಂಗಳೊಳಗೆ ಪರಿಹರಿಸುವ ಭರವಸೆ

ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಸ್ಕ್ಯಾನಿಂಗ್ ಮಿಷನ್ ಸರಬರಾಜು ಆಗಿ ಮೂರು ವರ್ಷಗಳು ಕಳೆದಿದ್ದರೂ ಇದುವರೆಗೂ  ಅದು ಬಳಕೆಯಾಗದ ಕುರಿತಂತೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಜಿಲ್ಲಾ…

1 year ago

ರಾಜ್ಯದ ನಾಲ್ಕು ಜಿಲ್ಲೆಯಲ್ಲಿ ಸಂಚಾರಿ ಕ್ಲಿನಿಕ್‌ ಸೇವೆ

ರಾಜ್ಯದ ನಾಲ್ಕು ಜಿಲ್ಲೆಯಲ್ಲಿ 'ಗಾಲಿಯ ಮೇಲೆ' ಆಸ್ಪತ್ರೆ ಎಂಬ ಪರಿಕಲ್ಪನೆಯಡಿ ಸಂಚಾರಿ ಆಸ್ಪತ್ರೆಯನ್ನು ಪ್ರಾಯೋಗಿಕವಾಗಿ ಅನುಷ್ಠಾನ ಮಾಡುತ್ತಿದ್ದು, ಯಶಸ್ವಿಯಾದರೆ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸುವ ಉದ್ದೇಶ ಇದೆ ಎಂದು…

2 years ago

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 46 ಮಂದಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 46 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ…

2 years ago

ಕರೊನಾ ನಾಲ್ಕನೇ ಅಲೆ ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಅತ್ಯಗತ್ಯ ; ಡಾ.ಕೆ.ಸುಧಾಕರ್

ಕರೊನಾ ನಾಲ್ಕನೇ ಅಲೆ ಇದೇ ಆಗಸ್ಟ್‌ನಲ್ಲಿ ಪ್ರವೇಶಿಸುವ ಸಾಧ್ಯತೆಗಳಿವೆ ಎಂದು‌ ಐಐಟಿ ಕಾನ್ಪುರ ತಜ್ಞರು ಅಂದಾಜಿಸಿದ್ದಾರೆ. ಹೊಸ ಪ್ರಭೇದ ಹೊತ್ತು ತರುವ ನಾಲ್ಕನೇ ಅಲೆ ಬಗ್ಗೆ ಜನರಿಗೆ…

2 years ago

ರಾಜ್ಯದಲ್ಲಿ ಇಂದು 268 ಕೊರೋನಾ ಪಾಸಿಟಿವ್, ಸೋಂಕಿನ ಪ್ರಮಾಣ 0.70%

ರಾಜ್ಯದಲ್ಲಿ ಇಂದು 268 ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,41,063ಕ್ಕೆ ಏರಿಕೆಯಾಗಿದೆ.

2 years ago

ಹೆಣ್ಣು ಭ್ರೂಣ ಪತ್ತೆ ಮಾಡುವುದು ಬೆಳಕಿಗೆ ಬಂದರೆ ಅಂತಹ ಲ್ಯಾಬ್ ಗಳ ಲೈಸೆನ್ಸ್ ರದ್ದು; ಡಾ.ಕೆ. ಸುಧಾಕರ್

ಯಾರಾದರೂ ಹೆಣ್ಣು ಭ್ರೂಣ ಪತ್ತೆ ಮಾಡುವುದು ಬೆಳಕಿಗೆ ಬಂದರೆ ಅಂತಹ ಚಿಕಿತ್ಸಾ ಕೇಂದ್ರ ಗಳ ಲೈಸೆನ್ಸ್ ಗಳನ್ನು ಮುಲಾ ಜಿಲ್ಲದೆ ರದ್ದುಪಡಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ…

2 years ago

​ಉಡುಪಿ ಜಿಲ್ಲೆ : 379 ಮಂದಿಯಲ್ಲಿ ಕೋವಿಡ್ ಪಾಸಿಟಿವ್

ಜಿಲ್ಲೆಯಲ್ಲಿ ಗುರುವಾರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ 379ಕ್ಕೇರಿದೆ. ಇದರಿಂದ ದಿನದಲ್ಲಿ ಸೋಂಕಿಗೆ ಈಗಲೂ ಸಕ್ರಿಯರಾಗಿರುವವರ ಸಂಖ್ಯೆಯೂ 1914ಕ್ಕೇರಿದೆ. ಇಂದು ದಿನದಲ್ಲಿ 90 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ…

2 years ago

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಭಾರತಿ ಪ್ರವೀಣ್ ಪವಾರ್ ಗೆ ಸೋಂಕು ದೃಢ..!

ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಕೋವಿಡ್ ಹರಡುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ ಭಾರತಿ ಪ್ರವೀಣ್ ಪವಾರ್ ಅವರಿಗೆ ಕೋವಿಡ್-19…

2 years ago

ವಿದ್ಯಾರ್ಥಿಗಳ ಲಸಿಕಾ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆಯುತ್ತಿದೆ; ಡಾ.ಸುಧಾಕರ್

ಕೋವಿಡ್ ನಿಯಂತ್ರಣಕ್ಕಾಗಿ ಪ್ರೌಢಾವಸ್ಥೆಯ ವಿದ್ಯಾರ್ಥಿಗಳು ಮತ್ತು ಯುವಕರಿಗೆ ನೀಡಲಾಗುತ್ತಿರುವ ಲಸಿಕೆ ಅಭಿಯಾನಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಎರಡು ದಿನಗಳಲ್ಲೇ ಶೇ.25ರಷ್ಟು ಗುರಿ ಸಾಧನೆಯಾಗಿದೆ. ಆರೋಗ್ಯ ಮತ್ತು…

2 years ago

ರಾಜ್ಯದಲ್ಲಿ ಒಮಿಕ್ರಾನ್ ಸ್ಫೋಟ : ಒಂದೇ ದಿನ 23 ಪ್ರಕರಣ

ಕಳೆದ 24 ಗಂಟೆಯಲ್ಲಿ 23 ಒಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಗರಿಷ್ಠ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ವರದಿಯಾಗಿವೆ.

2 years ago

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ 13 ಜನರಿಗೆ ಕೊರೊನಾ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ  13 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,16,094ಕ್ಕೆ ಏರಿಕೆಯಾಗಿದೆ.

2 years ago

ರಾಜ್ಯ- ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಗಳ ಪೂರೈಕೆ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 140 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಯ ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

2 years ago

ವಿದೇಶದಿಂದ ಬಂದವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು; ಸಚಿವ ಡಾ.ಸುಧಾಕರ್

ವಿದೇಶದಿಂದ ಕರ್ನಾಟಕಕ್ಕೆ ಬಂದವರು ತಮ್ಮ ಮೊಬೈಲ್‍ಗಳನ್ನು ಸ್ವಿಚ್‍ಆಫ್ ಮಾಡಿಕೊಂಡರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ

2 years ago

ಉಡುಪಿಯಲ್ಲಿ ಇಂದು ಹತ್ತು ಮಂದಿಗೆ ಕೊರೋನಾ ಪಾಸಿಟಿವ್

ಜಿಲ್ಲೆಯಲ್ಲಿ ಇಂದು ಹತ್ತು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದಾರೆ. ಇಂದು ಮೂವರು ಕೋವಿಡ್‌ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೆ, 70 ಮಂದಿ ಇನ್ನೂ ಸೋಂಕಿಗೆ ಚಿಕಿತ್ಸೆ ಯಲ್ಲಿದ್ದಾರೆ

2 years ago