ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ಸಮಾಜದಲ್ಲಿ ಹೇಗೆ ಇರಬೇಕು ಎಂಬುದನ್ನು ಕಾಂಗ್ರೆಸ್‌ ನಾಯಕರು ಅರ್ಥ ಮಾಡಿಕೊಳ್ಳಬೇಕು

ಸಮಾಜದಲ್ಲಿ ಹೇಗೆ ಇರಬೇಕು ಎಂಬುದನ್ನು ಕಾಂಗ್ರೆಸ್‌ ನಾಯಕರು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದರೆ ಜನರೇ ಅವರನ್ನು ಬದಲಿಸುತ್ತಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.

2 years ago

ಬೆಂಗಳೂರು: ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೂ ಆರೋಗ್ಯ ವಿಮೆ ವಿಸ್ತರಿಸಲು ಕ್ರಮ- ಸುಧಾಕರ್

ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರಿಗೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸಿಹಿಸುದ್ದಿ ನೀಡಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ ಮತ್ತು…

2 years ago

ಪಿಎಸ್‌ಐ ಅಕ್ರಮ: ರಾಜಕೀಯ ಲಾಭ ಪಡೆಯಲು ಪ್ರಿಯಾಂಕ್​ ಖರ್ಗೆ ಪ್ರಯತ್ನ- ಸುಧಾಕರ್

ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಸತ್ಯ ಅರ್ಥ ಮಾಡಿಕೊಂಡು ಮಾತನಾಡಬೇಕು. ಪಿಎಸ್‌ಐ ಪರೀಕ್ಷಾ ಅಕ್ರಮದಲ್ಲಿ ರಾಜಕಾರಣದ ಲಾಭ ಮಾಡಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಮೂರನೇ…

2 years ago

ಪ್ರತಿಯೊಬ್ಬ ನಾಗರಿಕರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಲು ಆರು ತಿಂಗಳ ಗಡುವು ನಿಗದಿ

ಪಂಚಾಯತ್ ಮಟ್ಟದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಆಯುಷ್ಮಾನ್ ಕಾರ್ಡ್ ವಿತರಿಸಲು ಆರು ತಿಂಗಳ ಗಡುವವನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ನಿಗದಿ ಮಾಡಿದ್ದಾರೆ.

2 years ago

ಆಸಿಡ್ ದಾಳಿ: ಸಂತ್ರಸ್ತ ಯುವತಿಯ ವೈದ್ಯಕೀಯ ವೆಚ್ಚ ಸರ್ಕಾರ ಭರಿಸುತ್ತದೆ – ಸುಧಾಕರ್

ತನ್ನ ಪ್ರೀತಿಯ ನಿವೇದನೆಯನ್ನು ನಿರಾಕರಿಸಿದಳು ಎಂದು ಆಕ್ರೋಶದಿಂದ ಯುವಕ ಆಸಿಡ್ ಎರಚಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ 24 ವರ್ಷದ ಯುವತಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು…

2 years ago

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಸಿಹಿಸುದ್ದಿ ನೀಡಿದ ಡಾ.ಕೆ. ಸುಧಾಕರ್

ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣ ಕಾರ್ಯಕ್ಕೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದ ನೌಕರರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ನೀಡಿದ್ದು, 6 ತಿಂಗಳ ಅವಧಿಗೆ ಸೇವೆ ವಿಸ್ತರಣೆ…

2 years ago

6ರಿಂದ 12 ವರ್ಷದ ಮಕ್ಕಳಿಗೆ ಸದ್ಯದಲ್ಲೇ ಲಸಿಕೆ ಅಭಿಯಾನ ಆರಂಭ; ಸುಧಾಕರ್

ಆರರಿಂದ ಹನ್ನೆರಡು ವರ್ಷದ ಮಕ್ಕಳಿಗೆ ಸದ್ಯದಲ್ಲೇ ಲಸಿಕೆ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ‌.ಸುಧಾಕರ್ ಹೇಳಿದ್ದಾರೆ.

2 years ago

ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಸ್ಥಿತಿ ಸದ್ಯಕ್ಕೆ ಇಲ್ಲ; ಡಾ.ಕೆ. ಸುಧಾಕರ್

"ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಮಾಡಿಲ್ಲ. ಮಾಸ್ಕ್ ಧರಿಸದವರಿಗೆ ದಂಡ ಹಾಕುವ ಸ್ಥಿತಿ ಸದ್ಯಕ್ಕೆ ಇಲ್ಲ. ಆದರೂ ಸಭೆ ಸಮಾರಂಭ ಸೇರಿದಂತೆ ಒಳಾಂಗಣ ಕಾರ್ಯಕ್ರಮಗಳಿರುವಲ್ಲಿ ಎಂದಿನಂತೆ ಮಾಸ್ಕ್…

2 years ago

ದೇಶದಲ್ಲಿ 3ನೇ ಅಲೆ ಬಂದರೂ ಸಾವು-ನೋವು ಸಂಭವಿಸಲಿಲ್ಲ : ಸಚಿವ ಡಾ.ಕೆ.ಸುಧಾಕರ್

ಬೇರೆ ದೇಶಗಳಲ್ಲಿ ಎಲ್ಲಿ ಲಸಿಕೆ ನೀಡಿಲ್ಲವೂ ಅಲ್ಲಿ ಕೋವಿಡ್​ನ ಬೇರೆ ಬೇರೆ ಪ್ರಬೇಧಗಳು ಕಾಣಿಸಿಕೊಳ್ಳುತ್ತಿವೆ. ನಮ್ಮಲ್ಲಿ 3ನೇ ಅಲೆ ಬಂದರೂ ಕೂಡ ಯಾವುದೇ ಸಾವು-ನೋವು ಸಂಭವಿಸಲಿಲ್ಲಎಂದು ಆರೋಗ್ಯ…

2 years ago

ಏ.10ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ತಪ್ಪದೇ ಬೂಸ್ಟರ್ ಡೋಸ್ ಪಡೆಯಿರಿ: ಸಚಿವ ಸುಧಾಕರ್

ಮುನ್ನೆಚ್ಚರಿಕೆ ಡೋಸ್ ಕೋವಿಡ್ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು, ಏಪ್ರಿಲ್ 10 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಪಡೆಯಬಹುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

2 years ago

ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೊನಾ ಸೋಂಕು, ಪಾಸಿಟಿವಿಟಿ ದರ13.45%

ರಾಜ್ಯದಲ್ಲಿ ಇಂದು 14,366 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ 58 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ…

2 years ago

ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಸಚಿವ ಡಾ.ಕೆ. ಸುಧಾಕರ್‌

ಬಜೆಟ್‌ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ಟಿಟ್‌ ಮಾಡೋ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

2 years ago

ಸಚಿವ ಸಂಪುಟ ವಿಸ್ತರಣೆ: ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ- ಡಾ.ಕೆ. ಸುಧಾಕರ್

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ. 

2 years ago

ರಾಜ್ಯದಲ್ಲಿ 2-3 ವಾರಗಳಲ್ಲಿ ಕೊರೊನಾ 3 ನೇ ಅಲೆ ತೀವ್ರತೆ ಕಳೆದುಕೊಳ್ಳಲಿದೆ : ಸಚಿವ ಡಾ.ಕೆ. ಸುಧಾಕರ್

ರಾಜ್ಯದಲ್ಲಿ ಕೊರೊನಾ 3 ನೇ ಅಲೆ 2 ರಿಂದ 3 ವಾರಗಳಲ್ಲಿ ತೀವ್ರತೆ ಕಳೆದುಕೊಳ್ಳಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

2 years ago

ಜನರ ಜೀವ ಮತ್ತು ಜೀವನ ಕಾಪಾಡುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು; ಡಾ.ಕೆ. ಸುಧಾಕರ್

ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಮುಂದುವರಿಕೆ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

2 years ago