ಆರೋಗ್ಯ ಸಚಿವ ಡಾ.ಸುಧಾಕರ್

ಕಾರವಾರ: ರಾಜ್ಯದಲ್ಲಿ ಸರಕಾರಿ ಅಂಬ್ಯುಲೆನ್ಸ್ ಸಮಸ್ಯೆ ಬಗೆಹರಿಸಲು ಕ್ರಮ ಎಂದ ಡಾ. ಕೆ. ಸುಧಾಕರ

ಸರ್ಕಾರಿ ಅಂಬ್ಯುಲೆನ್ಸ್ ಗಳ ಸೇವೆ ಮುಂದುವರೆದ ದೇಶದಲ್ಲಿ ಯಾವ ರೀತಿ ಇದೆಯೋ ಆ ರೀತಿ ಸೇವೆ ನೀಡುವುದು ಹೇಗೆ ಎಂದು ವರದಿ ನೀಡಲು ತಾಂತ್ರಿಕ ಸಲಹಾ ಸಮಿತಿ…

2 years ago

ವಿಶ್ವದಲ್ಲಿ ನಾಲ್ಕನೇ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ: ಸಚಿವ ಡಾ. ಸುಧಾಕರ್

ಒಮಿಕ್ರಾನ್ ಹೊಸತಳಿ ಬಗ್ಗೆ ನಾವು ಅನೇಕರ ಬಳಿ ಸಂಪರ್ಕದಲ್ಲಿ ಇದ್ದೇವೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸೋಮವಾರ ಹೇಳಿಕೆ ನೀಡಿದ್ದಾರೆ.

2 years ago

ಉಕ್ರೇನ್ ನಿಂದ ವಾಪಸ್ ಬಂದ ವಿದ್ಯಾರ್ಥಿಗಳ ಜೊತೆ ಮಹತ್ವದ ಸಭೆ ನಡೆಸಿದ ಡಾ.ಸುಧಾಕರ್

ಉಕ್ರೇನ್ ನಿಂದ ವಾಪಸ್ ಬಂದ ವಿದ್ಯಾರ್ಥಿಗಳ ಜೊತೆಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರೌ ಸೋಮವಾರ ಮಹತ್ವದ ಸಭೆ ನಡೆಸಿದರು.

2 years ago

3 ನೇ ಅಲೆಯಲ್ಲಿ ಕೊವಿಡ್ ಪ್ರಕರಣ ಎರಡೇ ದಿನಕ್ಕೆ ಡಬಲ್ ಆಗುತ್ತಿದೆ; ಡಾ.ಸುಧಾಕರ್

ಕೋವಿಡ್ ಮೊದಲನೆ ಅಲೆಯಲ್ಲಿ ಡಬ್ಲಿಂಗ್ ರೇಟ್ 10-12 ದಿನಕ್ಕೆ ಆಗುತ್ತಿತ್ತು, ಎರಡನೇ ಅಲೆಯಲ್ಲಿ 8 ದಿನಕ್ಕೆ ಆದರೆ 3 ನೇ ಅಲೆಯಲ್ಲಿ ಎರಡು ದಿನದಲ್ಲಿ ಡಬಲ್ ಆಗುತ್ತಿದೆ…

2 years ago

ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಇಲ್ಲ; ಸಚಿವ ಡಾ. ಸುಧಾಕರ್ ಸ್ಪಷ್ಟನೆ

‘ಖಂಡಿತವಾಗಿಯೂ ಸಂಪೂರ್ಣ ಲಾಕ್ ಡೌನ್ ಮಾಡುವ ವಿಚಾರವನ್ನು ಸರಕಾರ ಮಾಡಿಲ್ಲ’ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಶುಕ್ರವಾರ ಬೆಳಗ್ಗೆ ಹೇಳಿಕೆ ನೀಡಿದ್ದಾರೆ.

2 years ago

ವಯಸ್ಕರಿಗೆ 2 ಡೋಸ್ ಲಸಿಕೆ ನೀಡಿಕೆ: ದೇಶದಲ್ಲಿಯೇ ಕರ್ನಾಟಕ 3 ನೇ ಸ್ಥಾನ

ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ವಿರುದ್ಧ ಹೋರಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ…

2 years ago

ಯಾರು ಎರಡು ಡೋಸ್ ಲಸಿಕೆ ಪಡೆದಿಲ್ಲವೋ ಅಂತಹವರಿಗೆ ಒಮಿಕ್ರಾನ್ ಆತಂಕ ಹೆಚ್ಚು; ಡಾ.ಸುಧಾಕರ್

‘ಯಾರು ಎರಡು ಡೋಸ್ ಲಸಿಕೆ ಪಡೆದಿಲ್ಲವೋ ಅಂತಹವರಿಗೆ ಒಮಿಕ್ರಾನ್ ಆತಂಕ ಹೆಚ್ಚು’ ಎಂದು ಬುಧವಾರ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಬುಧವಾರ ಎಚ್ಚರಿಕೆ ನೀಡಿದ್ದಾರೆ.

2 years ago

ಮಂಗಳೂರು: ಐವರಲ್ಲಿ ಒಮಿಕ್ರಾನ್ ಸೋಂಕು ದೃಢ

ನಗರದ ಎರಡು ಶಿಕ್ಷಣ ಸಂಸ್ಥೆಗಳ ಕೋವಿಡ್‌ನ ಎರಡು ಕ್ಲಸ್ಟರ್ ಗಳಲ್ಲಿ ಏಕಾಏಕಿ ಐವರಲ್ಲಿ ಒಮಿಕ್ರಾನ್ ದೃಢ ಪಟ್ಟಿದೆ.

2 years ago

ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧಾರ ಮಾಡಲಾಗಿಲ್ಲ; ಸಚಿವ ಡಾ.ಸುಧಾಕರ್

ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಆರೋಗ್ಯ…

2 years ago

ಎರಡು ಡೋಸ್ ಲಸಿಕೆ ಪಡೆದಿದ್ದವರಲ್ಲಿ ಒಮಿಕ್ರಾನ್ ಪತ್ತೆ

ರಾಜ್ಯದಲ್ಲಿ ಇಬ್ಬರಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಪತ್ತೆಯಾಗಿದ್ದು, ಅಚ್ಚರಿ ವಿಚಾರವೆಂದರೆ ಇಬ್ಬರೂ ಎರಡು ಡೋಸ್ ಲಸಿಕೆ ಪಡೆದವರಾಗಿದ್ದಾರೆ ಎಂಬ ವಿಚಾರ ಬಹಿರಂಗವಾಗಿದೆ.

2 years ago