ಆರೋಪಿ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ

ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

2 months ago

ಪ್ರತಿಷ್ಠಿತ ಹೋಟೆಲ್​ಗಳಲ್ಲಿ ಕಳ್ಳತನ ಮಾಡುತಿದ್ದ ವ್ಯಕ್ತಿಯ ಬಂಧನ

 ಪ್ರತಿಷ್ಠಿತ ಹೋಟೆಲ್​ಗಳನ್ನೇ ಟಾರ್ಗೆಟ್ ಮಾಡಿ ತನಗೆ ವಯಸ್ಸಾಗಿದೆ, ಆರ್ಥಿಕ ಸಂಕಷ್ಟದ ನೆಪವೊಡ್ಡಿ ಸಿಂಪತಿ ಗಿಟ್ಟಿಸಿ ಹೋಟೆಲ್​ನಲ್ಲಿ ಕೆಲಸ ಪಡೆದು. ಬಳಿಕ ಹೋಟೆಲ್ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಲೇ…

2 months ago

ಫೇಸ್​ಬುಕ್​ ಲೈವ್​ನಲ್ಲಿ ಠಾಕ್ರೆ ಬಣದ ನಾಯಕನ ಹತ್ಯೆ

ಫೇಸ್​ಬುಕ್​ ಲೈವ್​ನಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕನನ್ನು ಹತ್ಯೆ ಮಾಡಿ ಆರೋಪಿ ಕೊನೆಗೆ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ…

3 months ago

ಟಿಪ್ಪು ಸುಲ್ತಾನ್​ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಪ್ರಕರಣ: ಆರೋಪಿ ಅರೆಸ್ಟ್​​​

ರಾಯಚೂರು  ಜಿಲ್ಲೆಯ ಸಿರಿವಾರ ಪಟ್ಟಣದಲ್ಲಿ ಕಿಡಿಗೇಡಿಗಳು ಟಿಪ್ಪು ಸುಲ್ತಾನ್​  ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ್ದರು. ಈ ಪ್ರಕರಣ ಸಂವಂಧ ಸಿರವಾರ ಪಟ್ಟಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

3 months ago

ಅನ್ಯಕೋಮಿನ ಹುಡುಗನ ಜೊತೆ ತಂಗಿಯ ಲವ್: ತಾಯಿ, ತಂಗಿಯನ್ನ ಕೆರೆಗೆ ತಳ್ಳಿ ಕೊಲೆಗೈದ ಅಣ್ಣ

ಅನ್ಯಕೋಮಿನ ಹುಡುಗನನ್ನು ಪ್ರೀತಿಸಿದಕ್ಕಾಗಿ ತನ್ನ ತಂಗಿಯ ಜೊತೆಗೆ ತಾಯಿಯನ್ನು ಕೂಡ ಕೆರೆಗೆ ತಳ್ಳಿ ಕೊಲೆಗೈದಿರುವ ದುರಂತ ಘಟನೆ ಹುಣಸೂರು ತಾ|ಮರೂರು ಗ್ರಾಮದಲ್ಲಿ ನಡೆದಿದೆ.

3 months ago

ಬೆಳಗಾವಿ: ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ

ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಎಂಟು ನವಿಲುಗಳಿಗೆ ವಿಷ ಉಣಿಸಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

4 months ago

ಮನೋರಂಜನ್ ಪೋಷಕರ ವಿಚಾರಣೆ ಮುಂದುವರಿಸಿದ ಪೊಲೀಸರು

ಸಂಸತ್ ಗೆ ನುಗ್ಗಿ ದಾಂಧಲೆ ಮಾಡಿದ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಮೈಸೂರಿನ  ಮನೋರಂಜನ್  ನೀಡುತ್ತಿರುವ ಹೇಳಿಕೆಗೂ ಆತನ ಪೋಷಕರು ನೀಡುತ್ತಿರುವ ಹೇಳಿಕೆಗೆ  ತಾಳೆಯಾಗದಿರುವುದರಿಂದಾಗಿ ದೆಹಲಿ ವಿಶೇಷ ತನಿಖಾ ತಂಡದ…

4 months ago

ಭದ್ರತಾ ಉಲ್ಲಂಘನೆ ಪ್ರಕರಣ: ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಪತ್ತೆ

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರೋಪಿಗಳ ಮೊಬೈಲ್​ನ ಬಿಡಿ ಭಾಗಗಳು ರಾಜಸ್ಥಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ.

4 months ago

ಡಿಸಿಎಂ ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ಇಡಿ ಅನುಮತಿ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಅವರ ವಿದೇಶ ಪ್ರವಾಸಕ್ಕೆ ನವದೆಹಲಿ ಚುನಾಯಿತ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಇಡಿ ನ್ಯಾಯಾಲಯ) ಸೋಮವಾರ ಅನುಮತಿ…

5 months ago

ನೇಜಾರು ಕೊಲೆ ಪ್ರಕರಣ: ಆರೋಪಿ ಚೌಗುಲೆಗೆ ಡಿ. 5ರವರೆಗೆ ನ್ಯಾಯಾಂಗ ಬಂಧನ

ನೇಜಾರು ನಾಲ್ವರ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಉಡುಪಿ ಪೊಲೀಸರು ಇಂದು ಉಡುಪಿ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.…

5 months ago

ನೇಜಾರು ಬರ್ಬರ ಕೊಲೆ ಪ್ರಕರಣ: ಆರೋಪಿಯನ್ನು ಮಂಗಳೂರಿಗೆ ಕರೆತಂದ ಪೊಲೀಸರು

ಉಡುಪಿ ನೇಜಾರಿನಲ್ಲಿ ನಾಲ್ವರನ್ನು ಬರ್ಬರವಾಗಿ ಕೊಂದು ಪರಾರಿಯಾಗಿದ್ದ ಆರೋಪಿ ಪ್ರವೀಣ್ ಚೌಗುಲೆಯನ್ನು ಉಡುಪಿ ಪೊಲೀಸರು ಸ್ಥಳ ಪರಿಶೀಲನೆಗಾಗಿ ಪದವಿನಂಗಡಿಯಲ್ಲಿರುವ ಆತನ ಹಿಂದಿನ ನಿವಾಸಕ್ಕೆ ಕರೆತಂದಿದ್ದಾರೆ.

5 months ago

ನೇಜಾರು ಬಬರ್ಬರ ಕೊಲೆ ಪ್ರಕರಣ ಆರೋಪಿ ಮಹಜರು: ಉದ್ರಿಕ್ತ ಗುಂಪಿನಿಂದ ರಸ್ತೆ ತಡೆದು ಪ್ರತಿಭಟನೆ

ನೇಜಾರು ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗಾಗಿ ಗುರುವಾರ ನೇಜಾರಿನ ಕೊಲೆ ನಡೆದ ಸ್ಥಳಕ್ಕೆ ಕರೆತರಲಾಗಿತ್ತು.

6 months ago

ರಶ್ಮಿಕಾ ಡೀಪ್‌ ಫೇಕ್‌ ವಿಡಿಯೋ ಮಾಡಿದವನ ವಿಚಾರಣೆ

ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ ಫೇಕ್​ ವಿಡಿಯೋ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಡೀಪ್‌ ಫೇಕ್‌ ವಿಡಿಯೋ ಮಾಡಿದ ಬಿಹಾರ ಮೂಲದ 19 ವರ್ಷದ…

6 months ago

ನೇಜಾರು ನಾಲ್ವರ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗಲೆಗೆ 14 ದಿನ ಪೊಲೀಸ್ ಕಸ್ಟಡಿ

ನೇಜಾರು ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು 14…

6 months ago

ಬಾಲಕನ ಕೊಲೆ ಪ್ರಕರಣ, ಆರೋಪಿ ಬಾಲಕರ ಕಾಲಿಗೆ ಗುಂಡೇಟು

ಅಪ್ರಾಪ್ತ ಬಾಲಕ ಕಾರ್ತಿಕ್‌ ಸಿಂಗ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಮೇಲೆ‌ ಪೊಲೀಸರು ಫೈರಿಂಗ್‌ ಮಾಡಿರುವ ಘಟನೆ ಮುಳಬಾಗಿಲು ತಾಲೂಕಿನ ದೇವರಾಯ ಸಮುದ್ರ ಗ್ರಾಮದ ಬಳಿ…

6 months ago