ಕ್ಷುಲ್ಲಕ ವಿಚಾರಕ್ಕೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ ಪತ್ನಿಯನ್ನು ಹತ್ಯೆಗೈದಿರುವ ಆರೋಪಿ ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ನೆರಿಯಕಾಡು ನಿವಾಸಿ ಜೋನ್ಸನ್ ಕೆ.ಎಂ. (೪೧)ಗೆ ಮಂಗಳೂರು ಮಾನ್ಯ ೧ ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 7 ವರ್ಷಗಳ ಕಠಿಣ ಸಜೆ ಹಾಗೂ ರೂ. 10 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶ...
Know Moreಚಿಕ್ಕಮಗಳೂರಿನಲ್ಲಿ ನಡೆದ ಬಿಜೆಪಿ ಮುಖಂಡ ಅನ್ವರ್ ಗೌರಿ ಹತ್ಯೆ ಪ್ರಕರಣದ ಆರೋಪಿಗಳನ್ನು ಐದು ವರ್ಷ ಕಳೆದರೂ ಬಂಧಿಸದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಅವರ ಕುಟುಂಬ ಸದಸ್ಯರು, ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಅಥವಾ ದಯಾಮರಣಕ್ಕೆ ಅವಕಾಶ...
Know Moreನಗರದ ಅತ್ತಾವರದ ಅಪಾರ್ಟ್ಮೆಂಟ್ ನ ಎರಡು ಮನೆಗಳ ಬಾಗಿಲು ಮುರಿದು 4.45 ಲಕ್ಷ ರೂ. ನಗ - ನಗದು ದೋಚಿರುವ ಆರೋಪಿಗಳನ್ನು ಮಂಗಳೂರು ಪೊಲೀಸರು ಪ್ರಕರಣ ದಾಖಲಾದ ಮೂರು ಗಂಟೆಗಳೊಳಗೆ ಪತ್ತೆ ಹಚ್ಚಿ ಕಂಬಿ...
Know Moreಕಳೆದ ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಹೆಬ್ರಿ ಪೊಲೀಸರು ದಸ್ತಗಿರಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನ...
Know More75 ವರ್ಷದ ವೃದ್ಧೆಯ ಕೊಲೆಗೆ ಸಂಬಂಧಿಸಿ ಆಕೆಯ ಮೊಮ್ಮಗನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೈಸೂರಿನ ಗಾಯತ್ರಿಪುರಂ ಲೇಔಟ್ ನಿವಾಸಿ 23 ವರ್ಷದ ಸುಪ್ರೀತ್ ಎಂದು...
Know Moreಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರ ಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು....
Know Moreರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ...
Know Moreಟೆಂಡರ್ ಹಗರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಭೆ ನಡೆಯುವ ಸ್ಥಳವನ್ನು ಬಿಜೆಪಿ ಬದಲಾಯಿಸಿದೆ ಎಂದು ಪಕ್ಷದ...
Know Moreಬಗದಲ್ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ₹ 7.20 ಲಕ್ಷ ಮೌಲ್ಯದ 14 ಮೋಟರ್ ಬೈಕ್ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್...
Know Moreಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕರಿಬ್ಬರು ಮನೆಗೆ ನುಗ್ಗಿ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ...
Know Moreನಗರದ ಸರ್ಕೀಟ್ಹೌಸ್ನಿಂದ ಕದ್ರಿ ಕಂಬಳದ ಕಡೆಗೆ ಹೋಗುವಲ್ಲಿ ಇರುವ ವಸತಿ ಸಮುಚ್ಚಯ ಪ್ರದೇಶಕ್ಕೆ ಅಪರಿಚಿತ ಯುವಕನೊಬ್ಬ ಪ್ರವೇಶ ಮಾಡಿ ಸುತ್ತಾಡುತ್ತಿದ್ದ ಬಗ್ಗೆ ದೂರಿನ ಹಿನ್ನಲೆಯಲ್ಲಿ ಆರೋಪಿಯನ್ನು ವಶಕ್ಕೆ...
Know Moreನಗರದ ಹಂಪನ ಕಟ್ಟೆಯ ಜ್ಯುವೆಲರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ...
Know Moreಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಚರ್ಚ್ನಲ್ಲಿ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕಾರ್...
Know Moreಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (43)ರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್...
Know Moreಬಿಹಾರದ ಸರನ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ದೃಷ್ಟಿ ಕಳೆದುಕೊಂಡಿದ್ದಾರೆ. ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಿಗ್ಗೆಯವರೆಗೆ ಸಾವುಗಳು...
Know MoreGet latest news karnataka updates on your email.