ಆರೋಪ

ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿದ ಶಿಕ್ಷಕ ಅಮಾನತು

ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮದ್ಯಪಾನ ಮಾಡಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಅಮಾನತು ಮಾಡಿರುವ ಘಟನೆ  ನಡೆದಿದೆ.

2 months ago

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ‌

ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಲೈಂಗಿಕ ಕಿರುಕುಳ‌ ಆರೋಪ ಕೇಳಿ ಬಂದಿದ್ದು, ವೈದ್ಯೆಯೊಬ್ಬರಿಗೆ ವೈದ್ಯರೊಬ್ಬರು ಕಿರುಕುಳ ನೀಡಿದ್ದಾರೆ. 

3 months ago

ಶೆಟ್ಟರ್ ಬಿಜೆಪಿಗೆ ಮರಳಿ ಹೋಗಿದ್ದು ಅವರ ವೈಯಕ್ತಿಕ ನಿರ್ಧಾರ: ಕೆ.ಎನ್​ ರಾಜಣ್ಣ

ಜಗದೀಶ್​​​ ಶೆಟ್ಟರ್​​​ ಬಿಜೆಪಿಗೆ ಹೋಗಿದ್ದಕ್ಕೆ ನಮ್ಮ ಆಕ್ಷೇಪ ಇಲ್ಲ, ಶೆಟ್ಟರ್​​ ಬಗ್ಗೆ ಆರೋಪ ಮಾಡುವುದು ಸಾಧುವಲ್ಲ, ಅವರು​​​ ಬಿಜೆಪಿಗೆ ಮರಳಿ ಹೋಗಿದ್ದು ಅವರ ವೈಯಕ್ತಿಕ ನಿರ್ಧಾರ. ಕಾಂಗ್ರೆಸ್​​ನಲ್ಲಿ…

3 months ago

ಗಂಡ, ಅತ್ತೆ ಮಾವನಿಂದ ಕಿರುಕುಳ ಆರೋಪ: ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ

ಗಂಡ ಅತ್ತೆ ಮಾವರಿಂದ ಕಿರುಕುಳ ನೀಡಿದ ಆರೋಪದ ಮೇಲೆ ಗೃಹಿಣಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.

3 months ago

ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಪಂಜಾಬ್ ಗಡಿಯಲ್ಲಿ ಕ್ಯಾಮೆರಾ ಅಳವಡಿಕೆ

ಪಂಜಾಬ್‌ನ ಗಡಿ ಗ್ರಾಮಗಳಿಗೆ ಪಾಕಿಸ್ತಾನ ನಿರಂತರವಾಗಿ ಡ್ರಗ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ರವಾನಿಸುತ್ತಿದೆ ಎನ್ನುವ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಪಂಜಾಬ್ ಗಡಿಯಲ್ಲಿ 500ಕ್ಕೂ ಅಧಿಕ ಕ್ಯಾಮೆರಾಗಳನ್ನು…

4 months ago

ಆಶಾ ಕಾರ್ಯಕರ್ತೆಯಿಂದ 4 ಕುಟುಂಬಗಳ ಮತಾಂತರ ಆರೋಪ

ಆಶಾ ಕಾರ್ಯಕರ್ತೆಯಿಂದ ಕ್ರೈಸ್ತ ಸಮುದಾಯಕ್ಕೆ ಮತಾಂತರ  ಮಾಡಿರೋ ಆರೋಪ ಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಪ್ಪಲದಿನ್ನಿ ಲಂಬಾಣಿ ತಾಂಡಾ 1 ರಲ್ಲಿ ಕೇಳಿ ಬಂದಿದೆ.

4 months ago

ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯಿಂದ ಕೊಲೆ ಸಂಚು ಆರೋಪ

ಹೆಸರಘಟ್ಟ ಆದಿಚುಂಚನಗಿರಿ ಶಾಖಾಮಠದ ಸ್ವಾಮೀಜಿ ವಿದ್ಯಾಧರನಾಥ ಶ್ರೀಗಳು ಗಂಭೀರ ಆರೋಪವೊಂದನ್ನ ಮಾಡಿದ್ದಾರೆ. ಕುಂಬಳಗೋಡು ಪ್ರಕಾಶನಾಥ ಸ್ವಾಮೀಜಿ ಹಾಗೂ ಶಿವಮೊಗ್ಗ ಶಾಖಾ ಮಠದ ಪ್ರಸನ್ನನಾಥ ಸ್ವಾಮೀಜಿಯವರು ನನ್ನನ್ನು ಸಾಯಿಸಲು…

4 months ago

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಜೈಲು

ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ  ಸಂದೀಪ್ ಲಮಿಚಾನೆ  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ.

4 months ago

ಗರ್ಭಿಣಿಗೆ ಒದ್ದು ಆಸ್ತಿ ಕಬಳಿಕೆ: ಹೆಚ್‌.ಡಿ ರೇವಣ್ಣ ಕುಟುಂಬದ ವಿರುದ್ಧ ಆರೋಪ

ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್‌.ಡಿ ರೇವಣ್ಣ ಕುಟುಂಬದ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರ ಬಳಿ 14 ವರ್ಷಗಳಿಂದ ಕಾರು…

4 months ago

ಬೆತ್ತಲೆಗೊಳಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಶಿಕ್ಷಕನ ವಿರುದ್ಧ ದೂರು ದಾಖಲು

ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್​ ಖಾಸಗಿ ಶಾಲೆಯಲ್ಲಿ ನಡೆದಿದೆ.

4 months ago

ಅತ್ಯಾಚಾರ ಆರೋಪ ನಿರಾಕರಿಸಿದ ಬಹುಕೋಟಿ ಉದ್ಯಮಿ ಜಿಂದಾಲ್‌

ದೇಶದ ಅತಿದೊಡ್ಡ ಉದ್ಯಮ ಸಮೂಹದ ಅಧ್ಯಕ್ಷರ ಮೇಲೆ ಅತ್ಯಾಚಾರ ಆರೋಪ ಕೇಳಿಬಂದಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ಜೆಎಸ್‌ಡಬ್ಲ್ಯೂ ಗ್ರೂಪ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಜ್ಜನ್…

4 months ago

ಗುಜರಾತ್‌ ನಲ್ಲಿ ಬಯಲಿಗೆ ಬಂತು ನಕಲಿ ಟೋಲ್‌ ಪ್ಲಾಜಾ

ಮಾರ್ಬಿ ಜಿಲ್ಲೆಯಲ್ಲಿರುವ ಅಸಲಿ ಟೋಲ್‌ ಪ್ಲಾಜಾವನ್ನು ತಪ್ಪಿಸಿ ಅದು ವಿಧಿಸುವ ನೈಜ ರಸ್ತೆ ಸುಂಕಕ್ಕಿಂತಲೂ ಕಡಿಮೆ ದರದ ಸುಂಕ ವಿಧಿಸಿ ಖಾಸಗಿ ರಸ್ತೆಯ ಮೂಲಕ ಸಂಚರಿಸಲು ನಕಲಿ…

5 months ago

ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ನಮ್ಮ ಮೆಟ್ರೋದಲ್ಲಿ ಈ ಹಿಂದೆ ಎರಡ್ಮೂರು ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದೀಗ ಮತ್ತೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಬೆಳಕಿಗೆ ಬಂದಿದೆ.

5 months ago

ಮಹುವಾ ಮೊಯಿತ್ರಾ ವಿವಾದ: ಲೋಕಸಭೆ ವೆಬ್‌ ಸೈಟ್‌ ಎಂಟ್ರಿ ನಿಯಮ ಬದಲು

ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರ ಮೇಲೆ ಪ್ರಶ್ನೆಗಾಗಿ ಲಂಚ ಪ್ರಕರಣದ ಆರೋಪ ಬಂದ ಹಿನ್ನಲೆಯಲ್ಲಿ ಲೋಕಸಭೆ ವೆಬ್‌ಸೈಟ್ಗಗೆ ಪ್ರವೇಶ ನಿಯಮಗಳನ್ನು ಬದಲು ಮಾಡಲಾಗಿದೆ ಎಂದು ಮೂಲಗಳು…

5 months ago

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎಫ್‌ಐಆರ್ ದಾಖಲು

ವಿವಿಧ ಗುಂಪುಗಳ ನಡುವೆ ಧಾರ್ಮಿಕ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಕೇಂದ್ರ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳದಲ್ಲಿ ಎಫ್‌ಐಆರ್ ಪ್ರಕರಣ ದಾಖಲಿಸಲಾಗಿದೆ.

6 months ago