ಆರ್‌ಎಸ್‍ಎಸ್ ತಂಡ

ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್ ಮಾಡುವ ಹುನ್ನಾರ : ಮಲ್ಲಿಕಾರ್ಜುನ ಖರ್ಗೆ

ನನ್ನನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಆರ್‌ಎಸ್‍ಎಸ್ ತಂಡ ಈಗ ಪ್ರಿಯಾಂಕ್ ಖರ್ಗೆಯನ್ನು ಟಾರ್ಗೆಟ್ ಮಾಡುತ್ತಿದೆ ಎಂದು ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

2 years ago