ಆರ್​ಸಿಬಿ

ಇಂದು ಆರ್​​ಸಿಬಿ-ಮುಂಬೈಗೆ ಮಾಡು ಇಲ್ಲವೇ ಮಡಿ ಪಂದ್ಯ: ಆರ್​​ಸಿಬಿಯ ಸ್ಟಾರ್ ಆಟಗಾರ ಔಟ್

ಐಪಿಎಲ್ 17ನೇ ಸೀಸನ್​ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ.

3 weeks ago

ಹೆಣ್ಣುಕುಲಕ್ಕೆ ಅಗೌರವ ತೋರಿದರೆ ಉದ್ಧಾರ ಆಗ್ತಾರಾ : ಜಗ್ಗೇಶ್

ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ…

3 weeks ago

ಕೆಕೆಆರ್ ಗೆ 183 ರನ್​ಗಳ ಬಿಗ್​ ಟಾರ್ಗೆಟ್ ನೀಡಿದ ಆರ್​​ಸಿಬಿ

ಎಂ.ಎ ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಇಂಡಿಯನ್​ ಪ್ರೀಮಿಯರ್​ ಲೀಗ್​​ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​​​ಗೆ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಬಿಗ್​ ಟಾರ್ಗೆಟ್​ ಕೊಟ್ಟಿದೆ.

1 month ago

ಆರ್​​​ಸಿಬಿ ತಂಡಕ್ಕೆ ಸ್ಟಾರ್​​ ಕ್ರಿಕೆಟರ್ ಎಂಟ್ರಿ

ಇದೇ ಮಾರ್ಚ್​​​ 22ನೇ ತಾರೀಕು ಚೆನ್ನೈ ಸೂಪರ್​ ಕಿಂಗ್ಸ್​​, ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮಧ್ಯೆ ಮೊದಲ ಐಪಿಎಲ್​ ಮ್ಯಾಚ್​ ನಡೆಯಲಿದೆ. ಈಗಾಗಲೇ ಆರ್​​​ಸಿಬಿ ತಂಡಕ್ಕೆ ಸ್ಟಾರ್​​ ಕ್ರಿಕೆಟರ್​​…

1 month ago

WPL 2024: ಮೊದಲ ಬಾರಿಗೆ ಫೈನಲ್​ಗೇರಿದ ಆರ್‌ಸಿಬಿ

ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಹಾಲಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಮಹಿಳಾ ಪ್ರೀಮಿಯರ್‌ ಲೀಗ್‌ನಲ್ಲಿ ಮೊದಲ ಬಾರಿಗೆ ಫೈನಲ್​ಗೇರಿದೆ.

1 month ago

ಫಾಫ್​ ಡುಪ್ಲೆಸಿಸ್​ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್​ ಆಟಗಾರರು ಆರ್​​​ಸಿಬಿಗೆ​​ ಎಂಟ್ರಿ

ಇಂಡಿಯನ್​​ ಪ್ರೀಮಿಯರ್​​ ಲೀಗ್​ ಸೀಸನ್​ 17ಕ್ಕೆ ಕೌಂಟ್​​ಡೌನ್​ ಶುರುವಾಗಿದೆ. ಆರ್​​ಸಿಬಿ ಫ್ಯಾನ್ಸ್​ಗೆ ಫ್ರಾಂಚೈಸಿಗಳು ಗುಡ್​ನ್ಯೂಸ್​ ಕೊಟ್ಟಿದೆ. ಹೌದು,ಆರ್​​ಸಿಬಿ ಕ್ಯಾಪ್ಟನ್​​​ ಫಾಫ್​ ಡುಪ್ಲೆಸಿಸ್​ ಬೆನ್ನಲ್ಲೇ ಮತ್ತಿಬ್ಬರು ಸ್ಟಾರ್​ ಆಟಗಾರರು…

2 months ago

WPL 2024: ಇಂದು ಆರ್​​ಸಿಬಿ ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ

ಇಂದು ವುಮೆನ್ಸ್ ಪ್ರೀಮಿಯರ್ ಲೀಗ್​ನ 9ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಎರಡೂ ತಂಡಗಳಿಗೂ ಈ ಪಂದ್ಯವು ತುಂಬಾ…

2 months ago

WPL 2024: ಯುಪಿ ವಾರಿಯರ್ಸ್​ ವಿರುದ್ಧ ಆರ್​ಸಿಬಿಗೆ 2 ರನ್​ಗಳ ಜಯ

ಮಹಿಳಾ ಪ್ರೀಮಿಯರ್ ಲೀಗ್​ನ ಎರಡನೇ ಆವೃತ್ತಿಯ ಎರಡನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್​ ತಂಡವನ್ನು 2 ರನ್​ಗಳಿಂದ ಬೆಂಗಳೂರು…

2 months ago

ಆರ್‌ಸಿಬಿ ಯಿಂದ ಅಭಿಮಾನಿಗಳಿಗೆ ಸ್ಪೆಷಲ್ ಕ್ರಿಸ್​ಮಸ್​ ವಿಶ್

ಇಂದು ದೇಶದೆಲ್ಲೆಡೆ ಜನ ಅದ್ಧೂರಿಯಾಗಿ ಕ್ರಿಸ್​ಮಸ್ ಹಬ್ಬ ಆಚರಿಸುತ್ತಿದ್ದಾರೆ.  ತಡರಾತ್ರಿಯಿಂದಲೇ ಚರ್ಚ್​ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಪ್ರಾರಂಭವಾಗಿದ್ದು ಜನರು ಅತ್ಯಂತ ಉತ್ಸಾಹದಿಂದ ಚರ್ಚ್​ಗಳತ್ತ ತೆರಳಿ ಪ್ರಾರ್ಥನೆಯಲ್ಲಿ ಭಾಗವಹಿಸುತ್ತಿದ್ದಾರೆ.

4 months ago

ಆರ್​ಸಿಬಿ ಮತ್ತೊಂದು ಕಂಟಕ: ನಾಲ್ಕು ಬಿಗ್ ಬ್ಯಾಷ್ ಲೀಗ್ ಪಂದ್ಯಗಳಿಗೆ ನಿಷೇಧ

ಆರ್​ಸಿಬಿ ಆಟಗಾರನಾದ ಟಾಮ್ ಕರ್ರಾನ್​ನನ್ನು ನಾಲ್ಕು ಬಿಗ್ ಬ್ಯಾಷ್ ಲೀಗ್ ಪಂದ್ಯಗಳಿಗೆ ನಿಷೇಧಿಸಲಾಗಿದೆ. 2024ರ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಮ್ ಕರ್ರಾನ್​ನನ್ನು ಕೊಂಡುಕೊಂಡ…

4 months ago

ಆರ್​ಸಿಬಿ ತಂತ್ರಗಾರಿಕೆ ವಿರುದ್ಧ ಮಾಜಿ ಕ್ಯಾಪ್ಟನ್ ಅನಿಲ್ ಕುಂಬ್ಳೆ ಬೇಸರ

ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್​ನ ಮಾಜಿ ನಾಯಕ ಅನಿಲ್ ಕುಂಬ್ಳೆ ಆರ್​ಸಿಬಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಆಟಗಾರರ ಆಯ್ಕೆ ವಿಚಾರದಲ್ಲಿ ಆರ್​ಸಿಬಿ ಮಾಡಿದ ತಂತ್ರಗಾರಿಗೆ ಸರಿ…

4 months ago

ಆರ್‌ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟ ವಿಂಡೀಸ್ ವೇಗಿ

ಐಪಿಎಲ್ ಹರಾಜಿನಲ್ಲಿ ಆರ್​ಸಿಬಿ ತಂಡವು ಮೊದಲ ಆಟಗಾರನನ್ನು ಆಯ್ಕೆ ಮಾಡಿಕೊಂಡಿದೆ.

4 months ago

ಆರ್‌ಸಿಬಿ ಸೇರ್ತಾರಾ ಸ್ಟಾರ್​ ವೇಗಿ ಜಸ್​ಪ್ರಿತ್​ ಬುಮ್ರಾ

ಐದು ಬಾರಿ ಟ್ರೋಫಿ ಗೆಲ್ಲಿಸಿದ ಕ್ಯಾಪ್ಟನ್​ ರೋಹಿತ್​ ಶರ್ಮಾ ಮಾತಿಗೂ ಕ್ಯಾರೇ ಎನ್ನದ ಮುಂಬೈ ಇಂಡಿಯನ್ಸ್​​ ತಂಡ ಹಾರ್ದಿಕ್​ ಪಾಂಡ್ಯಗೆ ಮಣೆ ಹಾಕಿದೆ. ಗುಜರಾತ್​​ ಟೈಟನ್ಸ್​ ತಂಡದ…

5 months ago

ಆರ್​ಸಿಬಿಗೆ ಕಾಲಿಟ್ಟ ಆಸೀಸ್ ಆಲ್​ರೌಂಡರ್ ಗ್ರೀನ್: ಮುಂಬೈ ಸೇರಿದ ಪಾಂಡ್ಯ

ಮುಂಬೈ: ಹಾರ್ದಿಕ್ ಪಾಂಡ್ಯ ವಿಚಾರದಲ್ಲಿ ಕೆಲವು ದಿನಗಳಿಂದ ಎದ್ದಿದ್ದ ಎಲ್ಲಾ ವದಂತಿಗಳಿಗೆ ಇಂದು ಅಂತಿಮ ತೆರೆ ಬಿದ್ದಿದೆ. ಎರಡು ವರ್ಷಗಳ ಕಾಲ ಗುಜರಾತ್ ಟೈಟಾನ್ಸ್ ತಂಡದ ನಾಯಕರಾಗಿದ್ದ…

5 months ago

ಆರ್‌ಸಿಬಿಯಿಂದ ಸ್ಟಾರ್ ಪ್ಲೇಯರ್ ಔಟ್ ..!

ಬೆಂಗಳೂರು: 2024ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ಈಗಾಗಲೇ ಭರದ ಸಿದ್ದತೆಗಳು ನಡೆಯುತ್ತಿವೆ. ಹೀಗಿರುವಾಗಲೇ 2024ರ ಐಪಿಎಲ್ ಆಟಗಾರರ ಹರಾಜಿಗೂ ಮುನ್ನ ಆಟಗಾರರ ಟ್ರೇಡಿಂಗ್ ಹಾಗೂ ರೀಟೈನ್…

5 months ago