ಆರ್. ಧ್ರುವನಾರಾಯಣ್

ನಂಜನಗೂಡು: ಧ್ರುವ ನಾರಾಯಣ್ ಅವರನ್ನು ಕಳೆದುಕೊಂಡು ಕಾಂಗ್ರೆಸ್ ಪಕ್ಷ ಬಡಪಾಯಿಯಾಗಿದೆ

ತಾಲೂಕಿನ ನಗರ್ಲೆ ಗ್ರಾಮದಲ್ಲಿ ಆರ್. ಧ್ರುವನಾರಾಯಣ್ ರವರ ನುಡಿ ನಮನ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಉದ್ಘಾಟಿಸಿದರು.

1 year ago

ಆರ್.ಧ್ರುವನಾರಾಯಣ್ ವಿಧಿವಶ ಹಿನ್ನೆಲೆ, ಹುಲ್ಲಹಳ್ಳಿಯಲ್ಲಿ ಸ್ವಯಂ ಪ್ರೇರಿತ ಬಂದ್

ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ನಿಧನರಾದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಇದರಿಂದ ಮೌನ ಆವರಿಸಿದೆ.

1 year ago

ಬಂಟ್ವಾಳ : ಮಾಜಿ ಸಂಸದ ಆರ್. ಧ್ರುವನಾರಾಯಣ್ ಅಗಲಿಕೆಗೆ ಸಂತಾಪ ಸೂಚಿಸಿದ ಕಾಂಗ್ರೆಸ್

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಹಠಾತ್ ಅಗಲಿಕೆಗೆ ಬಂಟ್ವಾಳ ಕಾಂಗ್ರೆಸ್ ತೀವ್ರ ಸಂತಾಪ ಸೂಚಿಸಿದೆ. 

1 year ago