ಆರ್.ರಘುಕೌಟಿಲ್ಯ

ಬಿಜೆಪಿ ಅಭ್ಯರ್ಥಿ ಆರ್.ರಘು ಕೌಟಿಲ್ಯರನ್ನು ಗೆಲ್ಲಿಸಿ : ಶಾಸಕ ರಾಮದಾಸ್

ಮೈಸೂರು-ಚಾಮರಾಜನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿoದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಚುನಾಯಿತ ಜನಪ್ರತಿನಿಧಿಗಳ ಮನವೊಲೈಸಿ, ಬಿಜೆಪಿ ಅಭ್ಯರ್ಥಿಯಾದ ಆರ್.ರಘುಕೌಟಿಲ್ಯರನ್ನು ಗೆಲ್ಲಿಸಬೇಕು ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

2 years ago