ಆಲಿಕಲ್ಲು ಮಳೆ

ದೆಹಲಿ, ಉತ್ತರ ಪ್ರದೇಶದ ಹಲವೆಡೆ ಭಾರಿ ಮಳೆ

ದೆಹಲಿ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ, ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಹಮೀರ್‌ಪುರ, ಬಂದಾ ಮತ್ತು ಜಲೌನ್‌ನಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಕೂಡ ಬಿದ್ದಿದೆ.

2 months ago

ನಂಜನಗೂಡು: ಆಲಿಕಲ್ಲು ಮಳೆಗೆ ನೆಲಕಚ್ಚಿದ ಬಾಳೆ ಬೆಳೆ

ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ಬಿರುಗಾಳಿ ಸಹಿತ ಸುರಿದ ಆಲಿಕಲ್ಲು ಮಳೆಗೆ ಬಾಳೆ ಬೆಳೆ ನೆಲಕಚ್ಚಿದೆ.

1 year ago

ತಾಪಮಾನ ಹೆಚ್ಚಳ: ಆಲಿಕಲ್ಲು ಮಳೆ ಮುನ್ಸೂಚನೆ ನೀಡಿದ ಐಎಂಡಿ

ದೆಹಲಿ, ಕರ್ನಾಟಕ, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಗುಜರಾತ್, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಎಪಿ, ಛತ್ತೀಸ್‌ಗಢ ಮತ್ತು ಒಡಿಶಾದಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ.

2 years ago