ಆಲೂರು

ಆಲೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡು ಘಟನೆ ಕುಂದಾಪುರ ತಾಲೂಕಿನ ಆಲೂರು ಗ್ರಾಮದಲ್ಲಿ ಡಿ.29ರಂದು ಸಂಜೆ 5.15ಕ್ಕೆ ನಡೆದಿದೆ.

1 year ago