ಆಶಾ ಕಾರ್ಯಕರ್ತೆಯರ

ಮೇ.17, ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ.17 ರಂದು  ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಐಯುಟಿಯುಸಿ ರಾಜ್ಯ ನಾಯಕರಾದ ಕಾ.ಎಂ  ಉಮಾದೇವಿ ಹೇಳಿದರು.

2 years ago