ಆಷಾಢ

ಮೈಸೂರು: ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ಆಷಾಢದ ಮಳೆಯಲ್ಲಿ ಮಿಂದೆದ್ದ ಚಾಮುಂಡಿಬೆಟ್ಟ ಪಚ್ಚೆ ಸೀರೆಯನ್ನುಟ್ಟು ಕಂಗೊಳಿಸುತ್ತಿದ್ದರೆ, ತಾಯಿ  ಚಾಮುಂಡೇಶ್ವರಿಯ ವರ್ಧಂತಿಗೆ ದೇಗುಲ ಸರ್ವ ರೀತಿಯಲ್ಲಿ ಶೋಭಿತಗೊಂಡಿದೆ. ಈಗಾಗಲೇ ಮೂರು ಆಷಾಢ ಶುಕ್ರವಾರ ಮಾತ್ರವಲ್ಲದೆ ಇತರೇ…

10 months ago

ಮೈಸೂರು: ಪಲಿಮಾರು ಶ್ರೀಗಳಿಂದ ಭಕ್ತರಿಗೆ ಮುದ್ರಾಧಾರಣೆ

ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ಸರಸ್ವತಿಪುರಂ ಶ್ರೀ ಕೃಷ್ಣಧಾಮ ಮಠದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ತಪ್ತ ಮುದ್ರಾಧಾರಣೆ…

10 months ago

ಉಚಿತ ಪ್ರಯಾಣ ಎಫೆಕ್ಟ್‌: ಕರಾವಳಿ ದೇಗುಲಗಳಲ್ಲಿ ಜನಸಂದಣಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಅವಕಾಶ ಒದಗಿಸಿರುವ ಕಾರಣ ಆಷಾಢ ಮಾಸದಲ್ಲಿಯೂ ಕೂಡ ಕರಾವಳಿಯ ಧಾರ್ಮಿಕ ಕ್ಷೇತ್ರಗಳಲ್ಲಿ ಜನಸಂದಣಿ ಹೆಚ್ಚಿದೆ.

10 months ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಸಂಭ್ರಮ

ಆಷಾಢಕ್ಕೆ ಚಾಮುಂಡಿಬೆಟ್ಟ ಸಜ್ಜಾಗಿದೆ.. ನಿಸರ್ಗವೇ ಹೇಳುವಂತೆ ಗಿಡಮರಗಳೆಲ್ಲವೂ ಚಿಗುರಿ ಹಸಿರಿನಿಂದ ಕಂಗೊಳಿಸುತ್ತಾ ಆಷಾಢದ ಕುಳಿರ್ ಗಾಳಿಯಲ್ಲಿ ತೇಲಾಡಲು, ಮಂಜಿನ ತೆರೆಯಲ್ಲಿ ಮೈಮರೆಯಲು ಕೈ ಬೀಸಿ ಕರೆಯುವಂತೆ ಭಾಸವಾಗುತ್ತದೆ.

10 months ago

ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಸಿದ್ಧತೆಗೆ ಸೂಚನೆ

ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದಲ್ಲಿ ಅಧಿದೇವತೆ ಚಾಮುಂಡೇಶ್ವರಿಗೆ ಪ್ರತಿ ಶುಕ್ರವಾರದಂದು ವಿಶೇಷ ಪೂಜೋತ್ಸವ ನಡೆಯಲಿದ್ದು, ವಿವಿಧ ಭಾಗಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಈ ಹಿನ್ನೆಲೆ ಯಾವುದೇ…

11 months ago

ಮೈಸೂರು:  ಕೋಟ್ಯಾಧೀಶ್ವರಿಯಾದ ಮೈಸೂರಿನ ಚಾಮುಂಡೇಶ್ವರಿ

ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಯಲ್ಲಿ ಮೂರೂವರೆ ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದ್ದು, ಇದು ದೇವಾಲಯದ ಇತಿಹಾಸದಲ್ಲಿಯೇ ದಾಖಲೆಯ ಸಂಗ್ರಹವಾಗಿದೆ.

2 years ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರ ಸಂಪನ್ನ

ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತಲ್ಲದೆ  ಶಕ್ತಿಸ್ವರೂಪಿಣಿಯ ದರ್ಶನ ಪಡೆಯುವುದರೊಂದಿಗೆ  ಆಷಾಢ ಶುಕ್ರವಾರ ಸಂಪನ್ನವಾಯಿತು.

2 years ago

ಮೈಸೂರು:  ಆಷಾಢದ ಮಳೆಯಲ್ಲಿ ಹಸಿರುಟ್ಟ ಚಾಮುಂಡಿಬೆಟ್ಟ

ಆಷಾಢದ ಮಳೆಯಲ್ಲಿ ಮಿಂದೆದ್ದ ಚಾಮುಂಡಿಬೆಟ್ಟ ಪಚ್ಚೆ ಸೀರೆಯನ್ನುಟ್ಟು ಕಂಗೊಳಿಸುತ್ತಿದ್ದು, ಆ ಸುಂದರ ದೃಶ್ಯಗಳನ್ನು ಕಣ್ತುಂಬಿಸಿಕೊಳ್ಳುವುದೇ ಕಣ್ಣಿಗೆ ಹಬ್ಬವಾಗಿದೆ.

2 years ago

ಮೈಸೂರು: ಚಾಮುಂಡಿಬೆಟ್ಟದಲ್ಲಿ ಮಹಾಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ

ಮೂರನೇ ಆಷಾಢದ ಶುಕ್ರವಾರದ ಹಿನ್ನಲೆಯಲ್ಲಿ ಸಹಸ್ರಾರು ಮಂದಿ ಚಾಮುಂಡಿಬೆಟ್ಟಕ್ಕೆ ತೆರಳಿ  ಚಾಮುಂಡೇಶ್ವರಿಯ ದರ್ಶನ ಪಡೆದರು.

2 years ago

ಚಾಮರಾಜನಗರ: ಐದು ವರ್ಷದ ಬಳಿಕ ಚಾಮರಾಜನಗರದಲ್ಲಿ ರಥೋತ್ಸವ

ಆಷಾಢದಲ್ಲಿ ನಡೆಯುವ ಐತಿಹಾಸಿಕ ಶ್ರೀ ಕೆಂಪನಜಾಂಬ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿ ರಥೋತ್ಸವವು ಐದು ವರ್ಷಗಳ ಬಳಿಕ ಸಾವಿರಾರು ಭಕ್ತರ ಹರ್ಷೋದ್ಘಾರಗಳ ನಡುವೆ ಬುಧವಾರ ಸಡಗರ ಸಂಭ್ರಮದಿಂದ ನಡೆಯಿತು.

2 years ago

ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದು ಪುನೀತರಾದ ಭಕ್ತರು

ಎರಡು ವರ್ಷಗಳ ಬಳಿಕ ಆಷಾಢ ಶುಕ್ರವಾರದ ಮೊದಲ ದರ್ಶನಕ್ಕೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇಗುಲ ಬಾಗಿಲು ತೆರೆದಿದ್ದು, ಸಹಸ್ರಾರು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು.

2 years ago