ಆಸ್ತಿ ವಿವಾದ

ಆಸ್ತಿ ವಿವಾದ: ತಂದೆಯನ್ನೇ ಕೊಂದ ಮಗ

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಕೊಲೆ ಮಾಡಿದ ಘಟನೆ ತಾಲೂಕಿನ ಘಾಟಬೋರಳ ಗ್ರಾಮದಲ್ಲಿ ಸಂಭವಿಸಿದೆ.

2 years ago

ಬೆಂಕಿ ಹಚ್ಚಿಕೊಂಡ ಒಂದೇ ಕುಟುಂಬದ ನಾಲ್ವರು : ತಾಯಿ-ಮಗಳು ಸಾವು

ಶ್ರೀಕಾಕುಳಂ ಜಿಲ್ಲೆಯ ಎಲಮಂಚಿಲಿ ಗ್ರಾಮದಲ್ಲಿ ಆಸ್ತಿ ವಿವಾದದಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

2 years ago

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಡಹುಟ್ಟಿದ ತಂಗಿ ಹತ್ಯೆಗೈದ ಅಣ್ಣ

ತಾಲೂಕಿನ ಗುಂಡ್ಲಹಳ್ಳಿ ಬಳಿಯ ಬೊಮ್ಮನಹಳ್ಳಿಯಲ್ಲಿ  ಆಸ್ತಿ ವಿವಾದ ಹಿನ್ನೆಲೆಯಲ್ಲಿ ಒಡಹುಟ್ಟಿದ ತಂಗಿ ತಲೆ ಮೇಲೆ ಕಲ್ಲು ಎತ್ತಿಹಾಕಿ, ಅಣ್ಣನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

2 years ago