ಆಹುತಿ

ಮಂಗಳೂರು: ನದಿ ದಡದಲ್ಲಿ ಲಂಗರು ಹಾಕಿದ್ದ ದೋಣಿಗಳು ಬೆಂಕಿಗೆ ಆಹುತಿ

ನದಿ ದಡದಲ್ಲಿ ಲಂಗರು ಹಾಕಲಾಗಿದ್ದ ದೋಣಿಗಳು ಬೆಂಕಿಗೆ ಆಹುತಿಯಾಗಿವೆ. ನಗರದ ಹೊರವಲಯದ ಬೆಂಗ್ರೆ ನದಿ ದಡದಲ್ಲಿ ಈ ಘಟನೆ ನಡೆದಿದೆ.

1 year ago