ಇಂಜನಿಯರಿಂಗ್ ಕಾಲೇಜು

ಐಐಟಿ ಮಾದರಿಯಲ್ಲಿ ಜಿಲ್ಲೆಗೊಂದು ಇಂಜನಿಯರಿಂಗ್ ಕಾಲೇಜು ಅಭಿವೃದ್ಧಿ: ಡಾ. ಅಶ್ವಥ್ ನಾರಾಯಣ

ಅವಿಷ್ಕಾರ ತಂತ್ರಜ್ಞಾನಕ್ಕೆ ಒತ್ತು ನೀಡುವ ಐಐಟಿ ಮಾದರಿಯಲ್ಲಿ ಜಿಲ್ಲೆಗೊಂದು ಇಂಜನಿಯರಿಂಗ್ ಕಾಲೇಜುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ತಿಳಿಸಿದರು.

2 years ago