ಇಂಜಿನಿಯರಿಂಗ್ ವಿದ್ಯಾರ್ಥಿ

ರಸ್ತೆ ಅಪಘಾತ: ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

ಬೈಕ್ ಸ್ಕಿಡ್ ಆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ.

2 months ago

ಸಾಮಾಜಿಕ ಜಾಲತಾಣ: ಫೋಟೋ ಬಹಿರಂಗ ಪಡಿಸುವಂತೆ ಬಾಲಕಿಗೆ ಬೆದರಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಪರಿಚಯವಾದ 16 ರ ಬಾಲಕಿಗೆ ಬೆದರಿಸಿ ಹತ್ತು ಲಕ್ಷ ರೂ .ಗೆ ಬೇಡಿಕೆ ಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ

2 years ago