ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20

ಲಸಿತ್ ಮಾಲಿಂಗ ದಾಖಲೆ ಮುರಿದ ಡ್ವೇನ್ ಬ್ರಾವೊ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಇತಿಹಾಸದಲ್ಲೇ ಅತಿ ಹೆಚ್ಚು ವಿಕೆಟ್ ಗಳಿಸಿದ ಬೌಲರ್ ಎಂಬ ಕೀರ್ತಿಗೆ ವೆಸ್ಟ್ ಇಂಡೀಸ್‌ನ ಡ್ವೇನ್ ಬ್ರಾವೊ ಭಾಜನರಾಗಿದ್ದಾರೆ.

2 years ago