ಇಂಧನ ದರ

ಬಾಂಗ್ಲಾದೇಶ: ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿ ಪರಿಹಾರಕ್ಕಾಗಿ ನೆರವು ನೀಡುವಂತೆ ಐಎಂಎಫ್​ ಗೆ ಮನವಿ

ಇಂಧನ ದರಗಳಲ್ಲಿನ ಏರಿಳಿತಗಳ ಕಾರಣದಿಂದ ಬಾಂಗ್ಲಾದೇಶವು ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದು, ಪರಿಹಾರಕ್ಕಾಗಿ ನೆರವು ನೀಡುವಂತೆ ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್​)ಗೆ ಮನವಿ ಮಾಡಿದೆ.

2 years ago

ಇಂಧನ ದರ ಇಳಿಕೆ ವಿಚಾರವಾಗಿ ದೇಶದ ಜನತೆಗೆ ಮೋದಿ ಸಂದೇಶ!

ದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಸಂಜೆ ಟ್ವೀಟ್ ಮಾಡಿದ್ದಾರೆ. ಸರ್ಕಾರ ಕೈಗೊಳ್ಳುವ ನಿರ್ಧಾರಗಳಿಂದ ಜನ‌ರ ಜೀವನ ಸುಧಾರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

2 years ago

ದೇಶದಾದ್ಯಂತ ಇಂಧನ ದರ ಹೆಚ್ಚಳ: ಬೆಂಗಳೂರಿನಲ್ಲಿ ₹110ರ ಗಡಿ ದಾಟಿದ ಪೆಟ್ರೋಲ್‌

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮಂಗಳವಾರವೂ ದೇಶದಾದ್ಯಂತ ಇಂಧನ ದರದಲ್ಲಿ ಹೆಚ್ಚಳ ಮಾಡಿವೆ. ಕಳೆದ 15 ದಿನಗಳಲ್ಲಿ 13ನೇ ಬಾರಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಾಗಿದೆ.

2 years ago