ಇಕ್ಬಾಲ್ ಅಹಮದ್

ತುಮಕೂರು: ನಿಷ್ಠಾವಂತ ಕಾರ್ಯಕರ್ತರಿಗೆ ಕಾಂಗ್ರೆಸ್ ನಲ್ಲಿ ಗೌರವ – ಇಕ್ಬಾಲ್ ಅಹಮದ್

ಪಕ್ಷಕ್ಕೆ ನಿಷ್ಠಾವಂತನಾಗಿ ದುಡಿದರೆ ಅವಕಾಶಗಳು ಹುಡುಕಿಕೊಂಡು ಬರಲಿವೆ ಎಂಬುದಕ್ಕೆ ನನಗಿಂತ ಇನ್ನೊಂದು ಉದಾಹರಣೆಯಿಲ್ಲ ಎಂದು ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್ ತಿಳಿಸಿದರು.

1 year ago