ಇನಾಯತ್ ಅಲಿ

ಸುರತ್ಕಲ್ ಮಾರುಕಟ್ಟೆ ಕಾಮಗಾರಿ‌ ಪುನಾರಂಭಿಸಲು ನಗರಾಭಿವೃದ್ಧಿ ಸಚಿವರಿಗೆ ಇನಾಯತ್ ಅಲಿ ಮನವಿ

ನೆನೆಗುದಿಗೆ ಬಿದ್ದಿರುವ ಸುರತ್ಕಲ್ ಮಾರುಕಟ್ಟೆ ಸಂಕೀರ್ಣದ ಕಾಮಗಾರಿಯನ್ನು ಶೀಘ್ರವೇ ಪುನರಾಂಭಿಸುವಂತೆ ಮಂಗಳೂರಿಗೆ ಆಗಮಿಸಿದ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎಸ್. ಸುರೇಶ್ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್…

5 months ago

ಎಲ್ಲಾ ವರ್ಗದ ಜನರಿಗೆ ಸೇವೆ ನೀಡಲು ಬದ್ಧ: ಇನಾಯತ್ ಅಲಿ

ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದೆ. ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿಗೊಂಡಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭಗೊಂಡಿವೆ, ಮುಂದಿನ ತಿಂಗಳಿನಿಂದ…

9 months ago

ಕಾವೂರು: ಮಳೆಗೆ ಕುಸಿದು ಬಿದ್ದ ಮನೆ, ಸ್ಥಳಕ್ಕೆ ಇನಾಯತ್ ಅಲಿ ಭೇಟಿ

ಕಾವೂರು, ಉಲ್ಲಾಸ‌ ನಗರ ನಿವಾಸಿ ಲಲಿತಾರವರ‌ ಮನೆ ತೀವ್ರ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಇಂದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ…

10 months ago

ಮಂಗಳೂರು: ದಿನೇಶ್ ಗುಂಡೂರಾವ್ ಅವರನ್ನು ಅಭಿನಂದಿಸಿದ ಇನಾಯತ್ ಅಲಿ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಪ್ರಥಮ‌ ಬಾರಿಗೆ ಇಂದು ಮಂಗಳೂರಿಗೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಜಿಲ್ಲಾ…

11 months ago

ಇನಾಯತ್ ಅಲಿ ಅಭಿಮಾನಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್ ಸೃಷ್ಟಿ

ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರ ಅಭಿಮಾನಿಗಳ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ನಕಲಿ ಫೇಸ್‌ಬುಕ್‌ ಪೇಜ್ ಸೃಷ್ಟಿಸಿ ವಿವಾದಾತ್ಮಕ ಪೋಸ್ಟ್‌ನ್ನು ಶೇರ್ ಮಾಡಿದ…

12 months ago

ದೇಶದಲ್ಲಿ ಏಕತೆ ಮತ್ತು ಅಭಿವೃದ್ಧಿ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ- ಇನಾಯತ್ ಅಲಿ

ಕೊಳ್ನಾಡು ಮುಲ್ಕಿಯಲ್ಲಿ ನಡೆದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಚುನಾವಣಾ ಪ್ರಚಾರ ಸಭೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇನಾಯತ್ ಅಲಿ ಅವರು…

12 months ago

ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತಿದ್ದೇ ಭರತ್ ಶೆಟ್ಟಿ ಸಾಧನೆ: ಇನಾಯತ್ ಅಲಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಶನಿವಾರದಂದು ಇಡ್ಯಾ, ಮುಂಚೂರು, ಚೊಕ್ಕಬೆಟ್ಟು ಪ್ರದೇಶದಲ್ಲಿ ಮತಯಾಚನೆ ನಡೆಸಿದರು, ನಂತರ ಗುರುಪುರ ಹಾಗೂ ಅಡ್ಡೂರು…

12 months ago

ಪೆರಾರಾ ಪ್ರದೇಶದ ನಾಗ ಸಾನಿಧ್ಯ, ದೈವಸ್ಥಾನಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಭೇಟಿ

ಪೆರಾರಾ ಪ್ರದೇಶದ ನಾಗ ಸಾನಿಧ್ಯ,  ದೈವಸ್ಥಾನಕ್ಕೆ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಭೇಟಿ ನೀಡಿದರು.

12 months ago

ಮಂಗಳೂರು: ಬಿಜೆಪಿಯ ಹುಸಿ ಭರವಸೆ ಮಾತಿನಿಂದ ರೋಸಿ ಹೋದ ಜನರು, ಅಲಿ ಆಕ್ರೋಶ

ಪಂಜಿಮುಗೇರು ವಿದ್ಯಾನಗರದಲ್ಲಿ ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು.

12 months ago

ಸುರತ್ಕಲ್: ಚೊಕ್ಕಬೆಟ್ಟಿನಲ್ಲಿ ಇನಾಯತ್‌ ಅಲಿ ರೋಡ್‌ ಶೋ

ಸುರತ್ಕಲ್ ಚೊಕ್ಕಬೆಟ್ಟುವಿನಲ್ಲಿ ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ರೋಡ್‌ ಶೋ ನಡೆಸಿದರು. ಬಳಿಕ ಆಯೋಜಿಸಿದ್ದ ಸಭೆಯಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ‌ ಕುರಿತು ಮಾತನಾಡಿದರು.

1 year ago

ಮಂಗಳೂರು: ಇನಾಯತ್‌ ಅಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್‌ ಪ್ರಚಾರ

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಸುರತ್ಕಲ್‌ನಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ಅವರ ಪರ ಪ್ರಚಾರ ನಡೆಸಿದರು.

1 year ago

ಮಂಗಳೂರು: ಡಬಲ್‌ ಇಂಜಿನ್‌ ಸರ್ಕಾರದಿಂದ ಜನರಿಗೆ ಟ್ರಬಲ್‌- ಅಲಿ

ಕೊಳಂಬೆ ಪ್ರದೇಶದ ಮನೆಗಳಿಗೆ ಕಾಂಗ್ರೆಸ್‌ ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿದ್ದು, ನೀರಿನ…

1 year ago

ಮಂಗಳೂರು: ಕಾಂಗ್ರೆಸ್‌ ಪಕ್ಷಕ್ಕೆ ಜನರ ಬೆಂಬಲ- ಇನಾಯತ್‌ ಅಲಿ

ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ಅವರು ಸುಜಿಕಲ್ ಗುಡ್ಡೆಯಲ್ಲಿ ಚುನಾವಣಾ ಪ್ರಚಾರ ಸಭೆ ನಡೆಸಿದರು. ಕರುನಾಡಿನ ಪ್ರಗತಿಗಾಗಿ ಕಾಂಗ್ರೆಸ್ ಪಣ ತೊಟ್ಟಿದ್ದು, ಜನರ ಸಂಕಷ್ಟಗಳಿಗೆ…

1 year ago

ಬಿಜೆಪಿಯ 40 ಪರ್ಸೆಂಟ್‌ ಆಡಳಿತಕ್ಕೆ ಅಂತ್ಯ: ಇನಾಯತ್‌ ಅಲಿ

ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತ ಇದ್ದಾಗ ಬಡ ಜನರ ಕಲ್ಯಾಣಕ್ಕೆ ಆದ್ಯತೆ ನೀಡಿತ್ತು. ದೇಶದ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ಮನೆ ಮಾತಾಗಿತ್ತು. ಇಂತಹ ವಾತಾವರಣ ಮತ್ತೆ…

1 year ago

ಜೆಡಿಎಸ್‌ಗೆ ಕರಾವಳಿಯಲ್ಲಿ ಅಸ್ತಿತ್ವವೇ ಇಲ್ಲ: ಇನಾಯತ್‌ ಅಲಿ ವ್ಯಂಗ್ಯ

ಜೆಡಿಎಸ್‌ ಪಕ್ಷಕ್ಕೆ ಕರಾವಳಿಯಲ್ಲಿ ಅಸ್ತಿತ್ವವೇ ಇಲ್ಲ ಎಂದು ಮಂಗಳೂರು ಉತ್ತರ ಕ್ಷೇತ್ರ ಅಭ್ಯರ್ಥಿ ಇನಾಯತ್‌ ಅಲಿ ಹೇಳಿದರು. ನ್ಯೂಸ್‌ ಕನ್ನಡ, ನ್ಯೂಸ್‌ ಕರ್ನಾಟಕ ಪ್ರತಿನಿಧಿಯೊಂದಿಗೆ ಅವರು ಮಾತನಾಡುವ…

1 year ago