‘ಇನ್ವೆಸ್ಟ್‌ ಕರ್ನಾಟಕ 2022’

ಬೆಂಗಳೂರು: ನವೆಂಬರ್ 2 ರಂದು ‘ಇನ್ವೆಸ್ಟ್ ಕರ್ನಾಟಕ 2022’ ಅನ್ನು ಉದ್ಘಾಟಿಸಲಿರುವ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಬುಧವಾರ ನವೆಂಬರ್ 2 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಜಾಗತಿಕ ಹೂಡಿಕೆದಾರರ ಸಮಾವೇಶದ ‘ಇನ್ವೆಸ್ಟ್ ಕರ್ನಾಟಕ 2022’ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 

1 year ago

ಕರ್ನಾಟಕ ಬಂಡವಾಳ ಹೂಡಿಕೆಗೆ ಸೂಕ್ತ ಸ್ಥಳ: ಸಿಎಂ

ನವದೆಹಲಿಯಲ್ಲಿ ಮಂಗಳವಾರ ವಿವಿಧ ದೇಶಗಳ ರಾಯಭಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನವೆಂಬರ್‌ನಲ್ಲಿ 'ಇನ್ವೆಸ್ಟ್‌ ಕರ್ನಾಟಕ 2022' ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಳ್ಳುವಂತೆ ರಾಯಭಾರಿಗಳಿಗೆ ಆಹ್ವಾನಿಸಿದರು.

2 years ago