ಡೆಮಾನ್ ಸ್ಟೇಷನ್ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದಿದ ವಿದ್ಯಾರ್ಥಿಗಳು ತಮ್ಮ ಇಪ್ಪತೈದು ವರ್ಷಗಳ ಸವಿ ನೆನಪಿಗಾಗಿ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಗೌರವ ಸಲ್ಲಿಸಿದರು.