ಇಬ್ಬರು ವಿದ್ಯಾರ್ಥಿ

ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ತಬ್ಬಿಕೊಂಡು ಚುಂಬಿಸಿದ್ದಕ್ಕಾಗಿ ವಿದ್ಯಾರ್ಥಿಗಳ ಅಮಾನತು

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭಾಗವಹಿಸಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ತಬ್ಬಿಕೊಂಡು ಚುಂಬಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ.

1 year ago