ಇ-ವೀಸಾ

ನವದೆಹಲಿ: ಕೆನಡಾ ಪ್ರಜೆಗಳಿಗೆ ಇ ವೀಸಾ ಸೇವೆ ಆರಂಭ

ಸುಮಾರು ಎರಡು ತಿಂಗಳ ಬಳಿಕ ಭಾರತವು ಕೆನಡಾದ ಪ್ರಜೆಗಳಿಗೆ ಇ ವೀಸಾ ಸೇವೆಗಳನ್ನು ಪುನರಾರಂಭಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

5 months ago

ಪಣಜಿ: ‘ಇ-ವೀಸಾ’ ಯೋಜನೆಯನ್ನು ಕೈಗೆತ್ತಿಕೊಳ್ಳಲು ಗೋವಾ ಸರ್ಕಾರ ನಿರ್ಧಾರ

ರಾಜ್ಯದ ಪ್ರವಾಸೋದ್ಯಮ ಉದ್ಯಮಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರದೊಂದಿಗೆ 'ಇ-ವೀಸಾ' ವಿಷಯವನ್ನು ಕೈಗೆತ್ತಿಕೊಳ್ಳಲು ಗೋವಾ ಸರ್ಕಾರ ನಿರ್ಧರಿಸಿದೆ.

2 years ago