ಈದ್ಗಾ ಮೈದಾನ

ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಶಾಸಕರಿಂದ ಅಂತರಗಂಬ ಪೂಜೆ

ನಾಳೆ ಹುಬ್ಬಳ್ಳಿ ರಾಣಿ ಚನ್ನಮ್ಮ ಈದ್ದಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ, ಇಂದು ಮೈದಾನ ಶುದ್ದಿ ಮಾಡಿ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ…

7 months ago

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ 3 ದಿನ ಅವಕಾಶ

ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಕಾರ್ಯಕರ್ತರು ಹಾಗೂ ಹಿಂದೂಪರ ಸಂಘಟನೆಗಳು ನಡೆಸುತ್ತಿದ್ದ ಪ್ರತಿಭಟನೆಗೆ ಜಯ ಸಿಕ್ಕಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಬಿಜೆಪಿ, ಹುಬ್ಬಳ್ಳಿ…

7 months ago

ಚಿಕ್ಕಮಗಳೂರು: ನಮಾಜ್ ವೇಳೆ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ವಿರೋಧ, 2 ಗುಂಪುಗಳ ನಡುವೆ ಜಟಾಪಟಿ

ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ವಿರುದ್ಧ ಮುಸ್ಲಿಮರು ರೆಬೆಲ್ ಆಗಿದ್ದಾರೆ. ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರು ಕಿಡಿಕಾರಿದ್ದು, ಎರಡು ಮುಸ್ಲಿಂ ಗುಂಪುಗಳ ನಡುವೆ…

1 year ago

ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಕಾಮಣ್ಣನ ಪ್ರತಿಷ್ಠಾಪನೆಗೆ ಅನುಮತಿ ಇಲ್ಲ- ರಮಣ ಗುಪ್ತಾ

ಈದ್ಗಾ ಮೈದಾನದಲ್ಲಿ ಒಂದು ದಿನವಾಗಲಿ, ಒಂದು ಕ್ಷಣವಾಗಲಿ ಕಾಮಣ್ಣನ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಆಯೋಜಕರು 10 ದಿನ ಮೊದಲೇ ಮನವಿ ಕೊಟ್ಟಿದ್ದರೇ ನಮಗೆ ಬಂದೋಬಸ್ತ್ ಗೆ ಸಮಸ್ಯೆ…

1 year ago

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಕಾಮಣ್ಣ ಪ್ರತಿಷ್ಠಾಪನೆಗೆ ಪಾಲಿಕೆ ಅನುಮತಿ

ಹುಬ್ಬಳ್ಳಿಯ ರಾಣಿ ಚನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿದ ಬೆನ್ನಲ್ಲೇ, ಈಗ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೂ ಸಹ…

1 year ago

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ಹೊಸ ವಿವಾದ ಸೃಷ್ಟಿ

ಮಿನಿ ಅಯೋಧ್ಯೆ ಎಂದೇ ಬಿಂಬಿತವಾಗಿರುವ ಹುಬ್ಬಳ್ಳಿಯ ಈದ್ಗಾ ಮೈದಾನವು ಕರ್ನಾಟಕದಲ್ಲಿ ಬಿಜೆಪಿಯ ಉದಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಕೋಮುವಾದಿ ನೆಲೆಯಾಗುವ ಭೀತಿ ಎದುರಾಗಿದೆ.

1 year ago

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಭಾರಿ ಪೊಲೀಸ್ ಭದ್ರತೆಯಲ್ಲಿ ಗಣೇಶ ಚತುರ್ಥಿ ಆಚರಣೆ ಆರಂಭ

ಕರ್ನಾಟಕ ಹೈಕೋರ್ಟ್ ಹಸಿರು ನಿಶಾನೆ ತೋರಿದ ಹಿನ್ನೆಲೆಯಲ್ಲಿ ಬುಧವಾರ ಹುಬ್ಬಳ್ಳಿಯ ಈದ್ಗಾ ಮೈದಾನದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

2 years ago

ಬೆಂಗಳೂರು: ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆಯೇ ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೂ ತೀರ್ಪು ನೀಡಿ ಎಂದು ಅರ್ಜಿದಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

2 years ago

ಬೆಂಗಳೂರು: ಯಥಾಸ್ಥಿತಿ, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ

ಗಣೇಶ ಚತುರ್ಥಿ ಪೂಜೆಯನ್ನು ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆಸುವ ಬದಲು ಬೇರೆಡೆ ನಡೆಸಬಹುದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

2 years ago

ಮಂಗಳೂರು: ಈದ್ಗಾ ಮೈದಾನದಲ್ಲಿ ಹಬ್ಬವನ್ನ ಆಚರಣೆ ಮಾಡಲು ಅವಕಾಶ ಕೊಡಿ ಎಂದ ರಾಜೇಶ್ ಪವಿತ್ರನ್

ಚಾಮರಾಜಪೇಟೆ ವಿವಾದ ಹಿನ್ನೆಲೆ , ಸರಕಾರದ ಭೂಮಿಯೆಂದು ನ್ಯಾಯಾಲಯ ಆದೇಶ ಕೊಟ್ಟಿದೆ ಇದರ ನಿರ್ಣಯ ಸರಕಾರ ತೆಗೆದುಕೊಳ್ಳಬೇಕೆಂದು ನ್ಯಾಯಾಲಯ ಆದೇಶಿಸಿದೆ. 

2 years ago

ದೆಹಲಿ: ಈದ್ಗಾ ಮೈದಾನದಲ್ಲಿ ಹಬ್ಬಕ್ಕೆ ಅನುಮತಿ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ!

ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ವಕ್ಫ್ ಮಂಡಳಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

2 years ago