ಈಶ್ವರ ಖಂಡ್ರೆ

ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ…

2 days ago

ಕಳ್ಳಬೇಟೆ ತಡೆಗೆ ಕರ್ನಾಟಕ ಕೇರಳ ಒಗ್ಗೂಡಿ ಕ್ರಮ: ಈಶ್ವರ ಖಂಡ್ರೆ

ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

2 months ago

ಕಮಲನಗರ, ಹುಲಸೂರ ಮೇಲ್ದರ್ಜೆಗೇರಿಸಲು ಕ್ರಮ: ಸಚಿವ ಈಶ್ವರ ಖಂಡ್ರೆ

ತಾಲ್ಲೂಕು ಕೇಂದ್ರಗಳಾಗಿರುವ ಕಮಲನಗರ ಹಾಗೂ ಹುಲಸೂರು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

3 months ago

ಕನ್ನಡ ಉಳಿಯಲು ಆತ್ಮಾವಲೋಕನ ಅಗತ್ಯ: ಸಚಿವ ಈಶ್ವರ ಖಂಡ್ರೆ

ದೇಶದಲ್ಲಿ ಹಲವಾರು ಭಾಷೆಗಳಿದ್ದು, ಮನುಷ್ಯನ ಎಲ್ಲಾ ರೀತಿಯ ಅಭಿವೃದ್ಧಿಗೆ ಭಾಷೆ ಮೂಲವಾಗಿದ್ದರಿಂದ ಮಾತೃಭಾಷೆ ಕನ್ನಡದ ಅಸ್ಮಿತೆ ಉಳಿಸಿ ಬೆಳೆಸಿಕೊಂಡು ಹೋಗುವತ್ತ ನಾವೆಲ್ಲ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಜಿಲ್ಲಾ…

3 months ago

ನಾನಂತೂ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ: ಈಶ್ವರ ಖಂಡ್ರೆ

ಬೀದರ್‌ನಲ್ಲಿ ನಾಗರಿಕ ವಿಮಾನಯಾನ ಸೇವೆ ರದ್ದುಗೊಂಡಿದ್ದು ಅತ್ಯಂತ ದುರದೃಷ್ಟಕರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

3 months ago

₹6.11 ಕೋಟಿ ಕಾಮಗಾರಿಗೆ ಚಾಲನೆ ನೀಡಿದ ಈಶ್ವರ ಖಂಡ್ರೆ

ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ್ತು ಪಾಲಿಟೆಕ್ನಿಕ್ ಕಾಲೇಜು ಕಟ್ಟಡಗಳಲ್ಲಿ ಮೂಲಸೌಕರ್ಯ ಕಲ್ಪಿಸುವ ₹6.11 ಕೋಟಿ ಮೊತ್ತದ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಚಾಲನೆ…

3 months ago

ಬೀದರ್: ಸಾರ್ವಜನಿಕವಾಗಿ ಜನ್ಮದಿನ ಆಚರಣೆ ಇಲ್ಲ- ಈಶ್ವರ ಖಂಡ್ರೆ

ತಮ್ಮ ಜನ್ಮದಿನ(ಜ.15)ವನ್ನು ಸಾರ್ವಜನಿಕವಾಗಿ ಆಚರಿಸಿಕೊಳ್ಳುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ‌

4 months ago

ನಿವೃತ್ತ ಅಧಿಕಾರಿಯ ನೇತೃತ್ವದಲ್ಲಿ ಅರ್ಜುನ ಸಾವಿನ ತನಿಖೆ: ಈಶ್ವರ ಖಂಡ್ರೆ

ಅರ್ಜುನ ಆನೆಯ ಸಾವಿನ ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ನಿವೃತ್ತ ಅಧಿಕಾರಿ ನೇತೃತ್ವದ ತನಿಖಾ ಸಮಿತಿ ರಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಅರ್ಜುನ ಆನೆ…

5 months ago

ನನಗೆ ಟಿಕೆಟ್ ಕೈತಪ್ಪುವ ಹಗಲುಗನಸು ಬಿಡಿ: ಈಶ್ವರ ಖಂಡ್ರೆಗೆ ಭಗವಂತ ಖೂಬಾ

ನನಗೆ ಬರುವ ಲೋಕಸಭೆ ಚುನಾವಣೆ ಟಿಕೆಟ್ ಕೈತಪ್ಪುವ ಹಗಲುಗನಸು ಕಾಣುವುದನ್ನು ಸಚಿವ ಈಶ್ವರ ಖಂಡ್ರೆ ಬಿಡಬೇಕು ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ…

6 months ago

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಲು ಒತ್ತಾಯ: ಸಚಿವ ಖಂಡ್ರೆಗೆ ಮನವಿ

ಭಾಲ್ಕಿ ವಿಶ್ವಕ್ಕೆ ಸಮಾನತೆ ಸಾರಿದ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕ ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಘೋಷಿಸಬೇಕು ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಒತ್ತಾಯಿಸಿದ್ದಾರೆ

6 months ago

ವನ್ಯಜೀವಿ ಉತ್ಪನ್ನ ಮರಳಿಸಲು ಕಾಲಾವಕಾಶ ಕೊಡುವ ಚಿಂತನೆ: ಸಚಿವ ಖಂಡ್ರೆ

ನಟರು ಸೇರಿದಂತೆ ಗಣ್ಯರು ಹುಲಿ ಉಗುರಿನ ನಕಲಿ ಲಾಕೆಟ್‌ ಧರಿಸಿದರೂ ಅವರ ಅಭಿಮಾನಿಗಳು ಅದನ್ನೇ ಫಾಲೋ ಮಾಡುತ್ತಾರೆ

6 months ago

ಆಸ್ತಿ ನೋಂದಣಿಗೆ ಲಂಚ: ಅಧಿಕಾರಿಗೆ ಸಚಿವ ಈಶ್ವರ ಖಂಡ್ರೆ ತರಾಟೆ

ಆಸ್ತಿ ನೋಂದಣಿಗೆ ಲಂಚ ಕೇಳಿದ ಅಧಿಕಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ತರಾಟೆಗೆ ತೆಗೆದುಕೊಂಡ ಪ್ರಸಂಗ ಇಲ್ಲಿಯ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆಯಿತು.

7 months ago

ಜಿಂಕೆ-ಚಿರತೆ ಸಾವಿನ ಬಗ್ಗೆ ಸಮಗ್ರ ತನಿಖೆ: ಸಚಿವ ಈಶ್ವರ ಖಂಡ್ರೆ

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಜಿಂಕೆ ಮತ್ತು ಚಿರತೆಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಸ್ಪಷ್ಟ ಕಾರಣ ತಿಳಿಯಲಿದೆ ಎಂದು ಅರಣ್ಯ ಸಚಿವ ಈಶ್ವರ…

7 months ago

3 ಡಿಸಿಎಂ: ರಾಜ್ಯಕ್ಕೆ ಒಳ್ಳೆಯದಾಗುವಂತಹ ರೀತಿಯಲ್ಲಿ ತೀರ್ಮಾನ – ಈಶ್ವರ ಖಂಡ್ರೆ

ಮೂವರು ಉಪ ಮುಖ್ಯಮಂತ್ರಿಗಳ ನೇಮಕ ವಿಷಯದಲ್ಲಿ ರಾಜ್ಯಕ್ಕೆ ಒಳ್ಳೆಯದಾಗುವಂತ ರೀತಿಯಲ್ಲಿ ನಮ್ಮ ಸರ್ಕಾರ ತೀರ್ಮಾನ ಮಾಡುತ್ತದೆ. ಸರ್ಕಾರದ ನಿರ್ಧಾರಕ್ಕೆ ನನ್ನ ಬೆಂಬಲವಿದೆ ಎಂದು ಉಸ್ತುವಾರಿ ಸಚಿವ ಈಶ್ವರ…

7 months ago

ಖೂಬಾ ಅವರಿಗೆ ಅಭಿವೃದ್ಧಿ ಕಾರ್ಯ ತಿಳಿದೇ ಇಲ್ಲ: ಈಶ್ವರ ಖಂಡ್ರೆ

ಬರಗಾಲ ಸಮೀಕ್ಷೆಯನ್ನು ಸ್ಯಾಟಲೈಟ್ ಮೂಲಕ ಮಾಡುತ್ತಿದ್ದೇವೆ. ಆದರೆ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

8 months ago