ಉಚಿತ ಜ್ವರ ತಪಾಸಣೆ

ಮೈಸೂರಿನ ಮಿಷನ್ ಆಸ್ಪತ್ರೆಯಲ್ಲಿ ಉಚಿತ ಜ್ವರ ತಪಾಸಣೆ

ನಗರದ ಮಂಡಿ ಮೊಹಲ್ಲಾ ಸಾಡೇ ರಸ್ತೆಯಲ್ಲಿರುವ ಸಿ.ಎಸ್.ಐ ಹೋಲ್ಡ್ಸ್ ವರ್ತ್ ಮೆಮೋರಿಯಲ್ ಮಿಷನ್ ಆಸ್ಪತ್ರೆಯಲ್ಲಿ ಜನವರಿ 26ರಿಂದ ಫೆಬ್ರವರಿ 15ರವರೆಗೆ ಉಚಿತ ಜ್ವರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

2 years ago