ಉಚಿತ

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಧಾರವಾಡದಲ್ಲಿ ಉಚಿತ ಕಟಿಂಗ್, ಶೇವಿಂಗ್

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕರು ಅನೇಕ ರೀತಿಯಲ್ಲಿ ತಮ್ಮ ಭಕ್ತಿ ಅಭಿವ್ಯಕ್ತಪಡಿಸುತ್ತಿದ್ದಾರೆ. ಧಾರವಾಡದಲ್ಲೊಬ್ಬ ರಾಮ ಭಕ್ತ ಉಚಿತವಾಗಿ ಕಟಿಂಗ್, ಶೇವಿಂಗ್ ಮಾಡುವ…

3 months ago

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆ: ನಿಲ್ಲದ ಸಾರಿಗೆ ಬಸ್ ಗಳು, ವಿದ್ಯಾರ್ಥಿಗಳ ಪರದಾಟ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಿಸಿ ತಟ್ಟಿದೆ.

10 months ago

ನಂಜನಗೂಡಿನಲ್ಲಿ ಶಕ್ತಿ ಯೋಜನೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ

ಇಂದು ನಂಜನಗೂಡು ಬಸ್ ನಿಲ್ದಾಣದ ಆವರಣದಲ್ಲಿ ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಸಾರಿಗೆ ಬಸ್ ಸೇವೆ ನೀಡುವ ನಮ್ಮ ಸರ್ಕಾರದ ಬಹುನಿರೀಕ್ಷಿತ 'ಶಕ್ತಿ ಯೋಜನೆ' ಯನ್ನು ನಂಜನಗೂಡು…

11 months ago

ಬೆಂಗಳೂರು: ಉಚಿತ ಬಸ್‌ ಪ್ರಯಾಣಕ್ಕೂ ಬೇಕು ಟಿಕೆಟ್‌ – ಇಲ್ಲಿದೆ ನೋಡಿ ಇಲ್ಲಿದೆ ಡಿಟೇಲ್ಸ್‌

ಕಾಂಗ್ರೆಸ್ ಘೋಷಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೂ ಟಿಕೆಟ್‌ ಪಡೆದುಕೊಳ್ಳಬೇಕಿದೆ. ಮಹಿಳೆಯರು ರಾಜ್ಯದ್ಯಂತ ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಸರ್ಕಾರ ಕೆಲವು ಷರತ್ತುಗಳನ್ನು ಹಾಕಿದೆ.

11 months ago

ಮಂಗಳೂರು: ಕರಾವಳಿಗರಿಗೆ ದೊರೆಯುವುದೇ ಬಸ್‌ ಉಚಿತ ಪ್ರಯಾಣ ಗ್ಯಾರಂಟಿ

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಮುಂದಾಗಿದ್ದು, ಅದರೆ ಕರಾವಳಿ ಭಾಗದಲ್ಲಿ ಖಾಸಗಿ ಬಸ್‌ಗಳ ದರ್ಬಾರ್ ಮುಂದೆ, ಸರ್ಕಾರಿ ಬಸ್‌ಗಳು ಮಂಕಾಗಿದೆ.…

11 months ago

ಬೆಂಗಳೂರು: ಬಾಂಧವ ಸೇವಾ ಸಂಸ್ಥೆ ವತಿಯಿಂದ 5000 ಪರಿಸರಸ್ನೇಹಿ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ವಿತರಣೆ

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಬಾಂಧವ ಸೇವಾ ಸಂಸ್ಥೆ ವತಿಯಿಂದ ದುರ್ಗ ಪರಮೇಶ್ವರಿ ಆಟದ ಮೈದಾನ,ಜೆ.ಪಿ.ನಗರದಲ್ಲಿ  ಸಾರ್ವಜನಿಕರಿಗೆ ಉಚಿತವಾಗಿ ಕೆರೆ ಜೇಡಿ ಮಣ್ಣಿನ  ಗೌರಿ-ಗಣೇಶ…

2 years ago

ಬೆಂಗಳೂರು: ನಾಗಮಂಗಲದಿಂದ ಬೆಂಗಳೂರಿಗೆ ಉಚಿತ ಬಸ್ ಸೇವೆ

ಅರಮನೆ ಶಂಕರ್ ಸೇವಾ ಪ್ರತಿಷ್ಠಾನ (ರಿ)ದಿಂದ ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ನಾಗಮಂಗಲ ಹಾಗೂ ನಾಗಮಂಗಲದಿಂದ ಬೆಂಗಳೂರಿಗೆ ಪ್ರತಿನಿತ್ಯ ಉಚಿತ ಬಸ್ ಸೇವೆ ಮಾಡಲಾಗಿದೆ.

2 years ago

ಚೆನ್ನೈ: ಕೊಯಮತ್ತೂರಿನ 74 ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಉಪಾಹಾರ ಯೋಜನೆ

ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ತಮಿಳುನಾಡು ಮುಖ್ಯಮಂತ್ರಿಯ ಉಚಿತ ಉಪಾಹಾರ ಯೋಜನೆಯು ಕೊಯಮತ್ತೂರು ನಗರ ಮುನ್ಸಿಪಲ್ ಕಾರ್ಪೊರೇಷನ್ (ಸಿಸಿಎಂಸಿ) ಯಿಂದ ಗರಿಷ್ಠ ಫಲಾನುಭವಿಗಳನ್ನು ಹೊಂದಿದ್ದಾರೆ.

2 years ago

ಲಕ್ನೋ: 60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಉತ್ತರಪ್ರದೇಶದಲ್ಲಿ ಉಚಿತ ಬಸ್ ಪ್ರಯಾಣ

ಸರ್ಕಾರಿ ಬಸ್ ಗಳಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ತಮ್ಮ ಸರ್ಕಾರ ಒದಗಿಸಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಈ…

2 years ago

ಚೆನ್ನೈ: ಶಾಲಾ ಮಕ್ಕಳಿಗೆ ಉಚಿತ ಉಪಹಾರವನ್ನು ಕಡ್ಡಾಯಗೊಳಿಸಿದ ತಮಿಳುನಾಡು ಸರ್ಕಾರ

ಶಾಲಾ ಮಕ್ಕಳಿಗೆ ಉಚಿತ ಉಪಾಹಾರ ತಯಾರಿಸಲು ಬಳಸುವ ಆಹಾರ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಪ್ರಮಾಣೀಕರಿಸಬೇಕು ಎಂದು ತಮಿಳುನಾಡು ಸರ್ಕಾರ ಕಡ್ಡಾಯಗೊಳಿಸಿದೆ.

2 years ago

ಚೆನ್ನೈ: ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಉಪಾಹಾರ ವಿತರಿಸಲಿರುವ ತಮಿಳುನಾಡು

ತಮಿಳುನಾಡು ಸರ್ಕಾರವು 15 ಜಿಲ್ಲೆಗಳ 292 ಗ್ರಾಮ ಪಂಚಾಯಿತಿಗಳ ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಉಚಿತ ಉಪಾಹಾರ ಯೋಜನೆಯನ್ನು ಜಾರಿಗೆ ತರಲಿದೆ.

2 years ago

ಮೈಸೂರು: ಆಯುಷ್ಮಾನ್ ಕಾರ್ಡ್ ನೀಡಲು ಸಂಸದ  ಪ್ರತಾಪಸಿಂಹ ಸೂಚನೆ

 ಅರ್ಹ ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಸಕಾಲದಲ್ಲಿ ನೀಡಿ. ಇದರಿಂದ ಬಡವರಿಗೆ ಉಚಿತ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದು ಮೈಸೂರು ಮತ್ತು ಕೊಡಗು…

2 years ago

ಮಂಗಳೂರು: ಆಮ್ ಆದ್ಮಿ ಪಕ್ಷ ಹಾಗೂ ಯೆನೆಪೋಯ ಕಾಲೇಜು ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರ

ಕೆಲರೈ ನೀರುಮಾರ್ಗ ಅಮೃತಲಾಲಾಜಿ ಶಾಲೆಯಲ್ಲಿ ಆಮ್ ಆದ್ಮಿ ಪಕ್ಷ ಹಾಗೂ ಯೆನೆಪೋಯ ವೈದ್ಯಕೀಯ ಮತ್ತು ದಂತ ಕಾಲೇಜು ಸಹಯೋಗದಲ್ಲಿ ಪ್ರಥಮ ಉಚಿತ ವೈದ್ಯಕೀಯ ಶಿಬಿರ ನಡೆಯಿತು.

2 years ago