ಉಜಿರೆ

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಇಂಟರ್ ಆ್ಯಕ್ಟಿವ್ ಪ್ಯಾನಲ್ ಡಿಸ್ಪ್ಲೇ ಬೋರ್ಡ್’ ಉದ್ಘಾಟನೆ

ತಂತ್ರಜ್ಞಾನದ ಯುಗದಲ್ಲಿ ಬೋಧಕರು, ವಿದ್ಯಾರ್ಥಿಗಳ ವೇಗಕ್ಕೆ ತಕ್ಕಂತೆ ವೇಗ ವರ್ಧನೆ, ಗುಣ ವರ್ಧನೆ ಮಾಡಿಕೊಂಡು ಮುಂದುವರಿಯುವ ಅಗತ್ಯವಿದ್ದು, ಆ ಮೂಲಕ ವೈಯಕ್ತಿಕ ಅಭಿವೃದ್ಧಿಯೊಂದಿಗೆ ಸಾಂಸ್ಥಿಕ ಅಭಿವೃದ್ಧಿಗೆ ಕಾರಣರಾಗಬೇಕು…

3 months ago

ಉಜಿರೆ: ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವು

ಬಸ್​ಗಾಗಿ ಕಾಯುತ್ತಿದ್ದವರ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಜಿರೆ ಗ್ರಾಮದ ಗಾಂಧಿನಗರದ ಬಳಿ ನಡೆದಿದೆ.

3 months ago

ಉಜಿರೆ ಕಾಲೇಜು ಎನ್. ಎಸ್. ಎಸ್. ಕ್ಯಾಂಪ್-ಗೆ ಚಾಲನೆ

ಉಜಿರೆಯ ಶ್ರೀ. ಧ.ಮಂ. ಕಾಲೇಜು (ಸ್ವಾಯತ್ತ) ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಗುರಿಪಳ್ಳದ ದ. ಕ. ಜಿ. ಪಂ. ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ…

3 months ago

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

೭೫ ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದ…

3 months ago

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಫೆ.3 ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ಧಿ ವಿಭಾಗಗಳ ವತಿಯಿಂದ ಸಂಶೋಧನೆ ಮತ್ತು ಅಭಿವೃದ್ಧಿ ಕೋಶದ ಸಹಯೋಗದಲ್ಲಿ ‘ವಿಕಸಿತ್ ಭಾರತ್ @2047: ಸಮಸ್ಯೆಗಳು ಮತ್ತು…

4 months ago

ಡಾ.ಡಿ.ವೀರೇಂದ್ರ ಹೆಗ್ಗಡೆ ಹುಟ್ಟುಹಬ್ಬ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣೆ

ಸರ್ಕಾರವೂ ಸೇರಿದಂತೆ ವಿವಿಧ ವಲಯಗಳು ಅನುಕರಿಸಬಹುದಾದಂತಹ ಅಭಿವೃದ್ಧಿಯ ವಿನೂತನ ಮಾದರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು…

5 months ago

ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ 11ನೇ ವರ್ಷದ ಪಾದಯಾತ್ರೆ: ಪೂರ್ವಭಾವಿ ಸಭೆ

ಧರ್ಮಸ್ಥಳ ಲಕ್ಷದೀಪೋತ್ಸವದ ಪ್ರಯುಕ್ತ ಡಿ.8ರಂದು ನಡೆಯಲಿರುವ 11 ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆಯು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ರಾಮಕೃಷ್ಣ ಸಭಾ ಮಂಟಪದಲ್ಲಿ ನ.…

5 months ago

‘ಶ್ರೀ ಧರ್ಮಸ್ಥಳ ಕ್ಷೇತ್ರದಿಂದ ಒಳಿತಿನ ಸಾಧ್ಯತೆಗಳ ವಿಸ್ತರಣೆ’- ಡಾ. ಬಿ.ಎ ಕುಮಾರ ಹೆಗ್ಡೆ

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರ ಧರ್ಮಸ್ಥಳವನ್ನು ಸಾಮಾಜಿಕ ಒಳಿತಿನ ಸಾಧ್ಯತೆಗಳ ವಿಸ್ತರಣೆಯ ಕೇಂದ್ರವನ್ನಾಗಿ ರೂಪಿಸಿದ್ದಾರೆ ಎಂದು ಎಸ್.ಡಿ..ಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ…

5 months ago

“ನೂತನ ಶೈಲಿಯ ಅಳವಡಿಕೆ ಮಧ್ಯೆ ಪ್ರಾಚೀನ ಪರಂಪರೆ ನಷ್ಟ”

“ಇಂದು ನಮ್ಮ ಕರಾವಳಿ ಭಾಗದಲ್ಲಿ ದೇವಾಲಯಗಳ ಜೀರ್ಣೋದ್ಧಾರ ಭರಾಟೆಯಲ್ಲಿ ನೂತನ ಶೈಲಿಯ ಅಳವಡಿಕೆ ಮಧ್ಯೆ ಪ್ರಾಚೀನ ಮೂಲ ಶೈಲಿಯ ಪರಂಪರೆಯನ್ನು ಕಳಚಿಕೊಳ್ಳುತ್ತಿದ್ದೇವೆ” ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ…

5 months ago

ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ‘ದೀಪಾವಳಿ ಸಂಭ್ರಮ’

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ನ. 11ರಂದು ‘ದೀಪಾವಳಿ ಸಂಭ್ರಮ’ ಆಯೋಜಿಸಲಾಗಿತ್ತು.

6 months ago

ಉಜಿರೆ ಎಸ್.‌ಡಿ.ಎಂ. ಕಾಲೇಜಿನಲ್ಲಿ ಸರಸ್ವತಿ ಪೂಜಾ ಸಂಭ್ರಮ

ನವರಾತ್ರಿ ಹಬ್ಬದ ಆರನೇ ದಿನವಾದ ಇಂದು (ಅ.20) ಉಜಿರೆ ಎಸ್‌.ಡಿ.ಎಂ. ಕಾಲೇಜಿನ ಗ್ರಂಥಾಲಯದಲ್ಲಿ ಸರಸ್ವತಿ ಪೂಜೆ ನಡೆಯಿತು. ಶ್ರಾವಣ ಮಾಸದ ಶುಕ್ರವಾರದ ಪುಣ್ಯ ಪರ್ವ ಕಾಲದಲ್ಲಿ ವರ್ಷಂಪ್ರತಿಯಂತೆ…

6 months ago

ಶಿಕ್ಷಕರು ದೈಹಿಕ- ಮಾನಸಿಕ ದೃಢತೆ ಕಾಯ್ದುಕೊಂಡು ಸವಾಲು ಎದುರಿಸಿ: ಡಾ. ಬಿ.ಎ. ಕುಮಾರ ಹೆಗ್ಡೆ

ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಕ ವೃತ್ತಿಯು ಹಲವಾರು ಸವಾಲುಗಳಿಂದ ಕೂಡಿದ್ದು, ಶಿಕ್ಷಕರು ಆತ್ಮಾವಲೋಕನ ಮಾಡಿಕೊಂಡು ದೈಹಿಕ- ಮಾನಸಿಕ ದೃಢತೆ ಕಾಯ್ದುಕೊಂಡು ಸ್ವಯಂಶಿಸ್ತಿನೊಂದಿಗೆ ಮುಂದುವರಿಯುವ ಅಗತ್ಯವಿದೆ ಎಂದು ಉಜಿರೆ ಶ್ರೀ…

8 months ago

19ನೆಯ ಶತಮಾನದಲ್ಲಿಯೇ ಕನ್ನಡದಲ್ಲಿ ಅತ್ಯದ್ಭುತ ಸಾಹಿತ್ಯಿಕ ಅಧ್ಯಯನದ ಕೆಲಸಗಳ ಪ್ರಾರಂಭ

ಕನ್ನಡ ಸಾಹಿತ್ಯದ ಪ್ರಾಚೀನತೆಯನ್ನು ಗಮನಿಸಿದಾಗ ಕಾವ್ಯ ಮತ್ತು ಶಾಸ್ತ್ರ ಎಂಬ ಎರಡು ಬಗೆಯ ಸ್ರೋತ (ಪ್ರವಾಹ) ಗಳನ್ನು ಕಾಣಬಹುದಾಗಿದ್ದು, ಈ ಎರಡೂ ನೆಲೆಗಳಲ್ಲಿ ಕನ್ನಡ ಭಾಷೆಯು ಪರಿಪುಷ್ಟವಾಗಿ…

8 months ago

‘ಕನ್ನಡ ಕಷ್ಟ’ ಎನ್ನುವ ಅಪಪ್ರಚಾರ ಸಲ್ಲದು: ಪ್ರೊ. ಎನ್. ಎಂ. ತಳವಾರ್

ಕನ್ನಡ ಓದು ಕುರಿತಂತೆ ಸಂಕುಚಿತ ಮನೋಭಾವ ಹಾಗೂ ಕನ್ನಡ ಕಲಿಕೆ ಕಷ್ಟ ಎನ್ನುವ ಅಪಪ್ರಚಾರ ಸಲ್ಲದು ಎಂದು ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ, ಭಾರತೀಯ ಭಾಷಾ…

8 months ago

ಉಜಿರೆ: ಹೆಗ್ಗಡೆಯವರಿಗೆ ಅಪಮಾನ ಖಂಡಿಸಿ ಭಕ್ತ ವೃಂದದಿಂದ ಬೃಹತ್ ಪ್ರತಿಭಟನೆ

ಸೌಜನ್ಯ ವಿಚಾರ ಮುಂದಿಟ್ಟು ಹೆಗ್ಗಡೆಯವರನ್ನು ಅಪಮಾನ ಮಾಡುತ್ತಿರುವುದನ್ನು ಖಂಡಿಸಿ ಉಜಿರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಭಕ್ತ ವೃಂದದ ಪ್ರತಿಭಟನೆ ನಡೆಸಿದರು.

9 months ago