ಉಡುಪಿ ಎಂ.ಜಿ.ಎಂ

ಉಡುಪಿ ಎಂ.ಜಿ.ಎಂ ಕಾಲೇಜಿನಲ್ಲಿ ಭುಗಿಲೆದ್ದ ಹಿಜಾಬ್ ವಿವಾದ: ಕಾಲೇಜಿಗೆ ರಜೆ ಘೋಷಣೆ

ಮಂಗಳವಾರ ನಗರದ ಎಂ.ಜಿ.ಎಂ ಕಾಲೇಜಿನಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಮುಂದಿನ ಆದೇಶದವರೆಗೆ ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ಪ್ರಾಂಶುಪಾಲ ದೇವಿದಾಸ್ ನಾಯ್ಕ್ ಹೇಳಿದ್ದಾರೆ.

2 years ago