News Karnataka Kannada
Friday, May 03 2024

ಫ್ಯಾಕ್ಟರಿಯೊಂದರ ಕೆಲಸಕ್ಕೆಂದು ಬಂದ ಯುವತಿ ನಿಗೂಢವಾಗಿ ನಾಪತ್ತೆ

20-Apr-2024 ಉಡುಪಿ

ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ ಪ್ರೇಮಾ (25) ಎಂಬ ಯುವತಿಯು ಏಪ್ರಿಲ್ 15 ರಂದು ರೂಮಿನಿಂದ ಹೊರಗೆ ಹೋದವರು ವಾಪಾಸು ಬಾರದೇ...

Know More

ಜಯಪ್ರಕಾಶ್ ಹೆಗ್ಡೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ದೂರು ದಾಖಲು

20-Apr-2024 ಉಡುಪಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ವಿರುದ್ಧ ಕಪೋಲಕಲ್ಪಿತ ಕಥೆಗಳನ್ನು ಕಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಿಬಿಟ್ಟು ಧರ್ಮ ಧರ್ಮಗಳ ಮಧ್ಯೆ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಿಸುತ್ತಿರುವ ಆರೋಪಿಗಳು ಹಾಗೂ...

Know More

ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಆತಂಕ : ಬಿ.ವೈ ವಿಜಯೇಂದ್ರ

20-Apr-2024 ಉಡುಪಿ

ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟಿಕರಣ ಮಾಡುತ್ತಿರುವುದರ ಪರಿಣಾಮ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗೆ ಹಿಂದು ಯುವತಿ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಸಿಎಂ, ಗೃಹ ಸಚಿವರು ವೈಯಕ್ತಿಕ ಕಾರಣ ಎಂದು ಹೇಳುತ್ತಿರುವುದು ವಿಪರ್ಯಾಸ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ...

Know More

ಮುಸಲ್ಮಾನರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ: ಸುನಿಲ್ ಕುಮಾರ್

20-Apr-2024 ಉಡುಪಿ

ರಾಜ್ಯದಲ್ಲಿ ಮುಸಲ್ಮಾನರು ದೊಡ್ಡ ಪ್ರಮಾಣದಲ್ಲಿ ವಿಜೃಂಭಿಸಲು ಆರಂಭ ಮಾಡಿದ್ದಾರೆ. ರಾಜ್ಯದಲ್ಲಿ ಒಂದಾದ ನಂತರ ಒಂದು ಘಟನೆಗಳು ನಡೆಯುತ್ತಿದೆ. ಮುಸಲ್ಮಾನರ ಈ ಪ್ರಮಾಣದ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತ ಮತ್ತು ಧೋರಣೆಯೇ ಮುಖ್ಯ ಕಾರಣ ಎಂದು ಮಾಜಿ...

Know More

ಮೃತ ನೇಹಾ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

20-Apr-2024 ಉಡುಪಿ

ಇತ್ತೀಚೆಗೆ ಕೊಲೆಯಾದ ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ಅವರ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಶನಿವಾರ ಭೇಟಿ ನೀಡಿದರು. ನೇಹಾ ಹಿರೇಮಠ ತಂದೆ ನಿರಂಜನ್ ಹಾಗೂ ಕುಟುಂಬ ಸದಸ್ಯರಿಗೆ...

Know More

ಭೋಜೆಗೌಡರಿಗೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವ ನೈತಿಕತೆ ಇಲ್ಲ: ಕೆ.ಕೆ.ಮಂಜುನಾಥ್

20-Apr-2024 ಉಡುಪಿ

ಹಳೆ ಪಿಂಚಣಿ ಮರು ಜಾರಿ ಮಾಡುವ ಭರವಸೆ ಕೊಟ್ಟು ಮತ ಪಡೆದ ಎಸ್.ಎಲ್.ಭೋಜೆಗೌಡ ಅವರು, ಆ ಬಗ್ಗೆ ಸಣ್ಣ ಪ್ರಯತ್ನ ಕೂಡ ಮಾಡಿಲ್ಲ. ಅವರಿಗೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಯಾವುದೇ ನೈತಿಕತೆ ಇಲ್ಲ...

Know More

ಯಾರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಗೆ ಬಿಟ್ಟ ವಿಚಾರ; ಸುಮಲತಾ

19-Apr-2024 ಉಡುಪಿ

ಮಂಡ್ಯದಲ್ಲಿ ಯಾರ ಪರ ಪ್ರಚಾರ ಮಾಡಬೇಕು ಅನ್ನೋದು ದರ್ಶನ್ ಅವರಿಗೆ ಬಿಟ್ಟ ವಿಚಾರ. ನಾನು ಸ್ಪರ್ಧೆ ಮಾಡಿದ್ರೆ ನನಗೆ ಸಪೋರ್ಟ್ ಮಾಡ್ತಾ ಇದ್ರು. ಆದ್ರೆ ಈಗ ನಾನು ಅಲ್ಲಿ ನಿಂತಿಲ್ಲ ಎಂದು ಮಂಡ್ಯ ಸಂಸದೆ...

Know More

ಅಂಬಾಗಿಲು: ಬೈಕ್ ಗೆ ಟಿಪ್ಪರ್ ಡಿಕ್ಕಿ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

19-Apr-2024 ಉಡುಪಿ

ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ...

Know More

ಮಲ್ಪೆಯಲ್ಲಿ ಅಲೆಗಳ ಸೆಳೆತಕ್ಕೆ ಕೊಚ್ಚಿ ಹೋದ ಮೂವರು ಪ್ರವಾಸಿಗರು: ಓರ್ವ ಮೃತ್ಯು, ಇಬ್ಬರ ರಕ್ಷಣೆ

18-Apr-2024 ಉಡುಪಿ

ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು...

Know More

ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ

17-Apr-2024 ಉಡುಪಿ

ಕೇಸರಿ ಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ನಿರುತ್ಸಾಹ ಕಂಡು ಬಂದಿದೆ. ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದಲೇ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ...

Know More

ಬ್ರಹ್ಮಾವರ: ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಪ್ರಾಣ ಬಿಟ್ಟ ವೃದ್ಧೆ

17-Apr-2024 ಉಡುಪಿ

ಬ್ರಹ್ಮಾವರ ತಾ| ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದ ನಿವಾಸಿಯಾಗಿದ್ದ ಪಿ.ಯಶೋಧಾ ನಾರಾಯಣ ಉಪಾಧ್ಯ (83) ಅವರು ಮನೆಯಲ್ಲಿ ಮತದಾನ ಮಾಡಿ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದ್ದಾರೆ. ಚುನಾವಣಾ ಆಯೋಗ ( ವಿಶೇಷ ಚೇತನರು, ಹಿರಿಯ ನಾಗರಿಕರಿಗೆ...

Know More

ನಾಳೆಯಿಂದ ಉಡುಪಿ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಂಡರ್ ಪಾಸ್ ಸಂಚಾರಕ್ಕೆ ಮುಕ್ತ : ಯಶ್ ಪಾಲ್

16-Apr-2024 ಉಡುಪಿ

ರಾಷ್ಟೀಯ ಹೆದ್ದಾರಿ 66 ಉಡುಪಿ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯ ಒಂದು ಭಾಗ ಪೂರ್ಣಗೊಂಡಿದ್ದು ಏಪ್ರಿಲ್ 17 ರಿಂದ ವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ...

Know More

ಉಡುಪಿ: ಏ.21ರಂದು ಇನ್ಫೋಸಿಸ್ ಯಕ್ಷಗಾನ ಕೇಂದ್ರ ಲೋಕಾರ್ಪಣೆ

16-Apr-2024 ಉಡುಪಿ

ಬೆಂಗಳೂರಿನ ಇನ್ಫೋಸಿಸ್ ಫೌಂಡೇಷನ್ ಉಡುಪಿಯ ಯಕ್ಷಗಾನ ಕಲಾರಂಗದ ಮೂಲಕ ನಿರ್ಮಿಸಿದ ಇನ್ಫೋಸಿಸ್ ಫೌಂಡೇಷನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಆ್ಯಂಡ್ ರಿಸರ್ಚ್ ಸೆಂಟ್ (ಐವೈಸಿ)ಯ ನೂತನ ಕಟ್ಟಡದ ಲೋಕಾರ್ಪಣೆ ಇದೇ ಬರುವ ಏ.21ರಂದು ನಡೆಯಲಿದೆ ಎಂದು...

Know More

6100 ಮತದಾರರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ : ಡಿಸಿ ಕೆ. ವಿದ್ಯಾಕುಮಾರಿ

13-Apr-2024 ಉಡುಪಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಆಗದ 6100 ಮತದಾರರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಚುನಾವಣಾಧಿಕಾರಿಯೂ...

Know More

ನಾಳೆ ಉಡುಪಿ ಜಿಲ್ಲೆಯಾದ್ಯಂತ ಮಹಾನಾಯಕ ಜೈ ಭೀಮ್ ರ‍್ಯಾಲಿ

13-Apr-2024 ಉಡುಪಿ

ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಟನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ.ಅಂಬೇಡ್ಕ‌ರ್ ಅವರ 133ನೇ ಜನ್ಮದಿನಾಚರಣೆ ಪ್ರಯುಕ್ತ ಶಕ್ತಿಶಾಲಿ ಭಾರತಕ್ಕಾಗಿ ಭೀಮ ಸಂವಿಧಾನ ಮಹಾ ನಾಯಕ ಜೈ ಭೀಮ್ ರ‍್ಯಾಲಿಯನ್ನು ಏಪ್ರಿಲ್ 14ರಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು