ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ: ಅನಿತಾ ಕೌಲ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಶಿಕ್ಷಕರು ಆಯ್ಕೆ

ಅನಿತಾ ಕೌಲ್ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಶಿಕ್ಷಕರಾದ ಶೇಖ್ ಆದಂ ಸಾಹೇಬ್ ಹಾಗೂ ರಾಮಕೃಷ್ಣ ಭಟ್ ಚೊಕ್ಕಾಡಿ ಆಯ್ಕೆಯಾಗಿದ್ದಾರೆ.

1 year ago