ಉತ್ತರ ಕನ್ನಡ

ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ: ಸವಾರರಿಬ್ಬರು ಸಾವು

ಯಲ್ಲಾಪುರ-ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಹಾಗೂ ಬೈಕ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.

3 weeks ago

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಉಲ್ಬಣ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು, ಕಳೆದ 10 ದಿನಗಳಲ್ಲಿ 21 ಜನರಿಗೆ ಸೋಂಕು ತಗುಲಿದೆ. ಬಿಸಿಲು ಹೆಚ್ಚಾದಂತೆ ಕಾಯಿಲೆ ಹೆಚ್ಚಾಗುವ…

3 months ago

ಉತ್ತರ ಕನ್ನಡದಲ್ಲಿ ಮಂಗನ ಕಾಯಿಲೆ ಪ್ರಕರಣ ಪತ್ತೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಮೊದಲ ಮಂಗನಕಾಯಿಲೆ ಪತ್ತೆಯಾಗಿದೆ. ಸಿದ್ದಾಪುರದ ನಿಪ್ಲಿಯ 40 ವರ್ಷದ ವ್ಯಕ್ತಿಯೋರ್ವನಿಗೆ ಕೆಎಫ್​ಡಿ ಇರುವುದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

3 months ago

ಕಾರ್ಮಿಕರಿಂದ ಮಲಗುಂಡಿ ಸ್ವಚ್ಛಗೊಳಿಸಿರುವ ಅಮಾನವೀಯ ಘಟನೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಭಗತ್​​​​ ಸಿಂಗ್ ನಗರದಲ್ಲಿ ಜ. 6ರಂದು ಕಾರ್ಮಿಕರಿಂದ ಮಲಗುಂಡಿ ಸ್ವಚ್ಛಗೊಳಿಸಿರುವಂತಹ ಅಮಾನವೀಯ ಘಟನೆ ಒಂದು  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

4 months ago

ಭಟ್ಕಳ: ಗ್ಯಾಸ್ ಏಜೆನ್ಸಿಗೆ ನುಗ್ಗಿ 5 ಲಕ್ಷ ರೂ. ಕಳ್ಳತನ

ಜಿಲ್ಲೆಯ ಸೇಡಂ ತಾಲೂಕಿನಲ್ಲಿ ಮಕ್ಕಳು ಶಾಲೆಗೆ ತೆರಳಲು ಬಸಗಳ ತೊಂದರೆ ಯಾಗುತ್ತಿದೆ ಎಂದು ಶಾಲಾ‌ಮಕ್ಕಳು ತಮ್ಮ ಅಳಲನ್ನು ತೊಡಗಿಕೊಂಡರು.

4 months ago

ಡಯಾಲಿಸಿಸ್‌ ಸಿಬ್ಬಂದಿ ಮುಷ್ಕರ: ರೋಗಿ ಸಾವು

ಡಯಾಲಿಸಿಸ್ ಸಿಬ್ಬಂದಿಗಳ ಮುಷ್ಕರದಿಂದಾಗಿ ಸರಿಯಾಗಿ ಚಿಕಿತ್ಸೆ ಸಿಗದೆ ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದ ರೋಗಿಯೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

5 months ago

ಎರಡು ದಿನಗಳ ಕಾಲ ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ನ.22ರಿಂದ 2 ದಿನಗಳ ಕಾಲ ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ…

5 months ago

ಬೆಂಗಳೂರು – ಮೈಸೂರು- ಮಂಗಳೂರು ರೈಲು ಮುರ್ಡೇಶ್ವರಕ್ಕೆ ವಿಸ್ತರಣೆ

ಬೆಂಗಳೂರು- ಮೈಸೂರು ರೈಲು ಶನಿವಾರದಿಂದ ಉತ್ತರ ಕನ್ನಡದ ಮುರ್ಡೇಶ್ವರದ ವರೆಗೆ ಪ್ರಯಾಣ ಬೆಳೆಸಲಿದೆ. ಮಧ್ಯಾಹ್ನ 3.30ಕ್ಕೆ ಮುರ್ಡೇಶ್ವರದಿಂದ ಹೊರಟು ಮಂಗಳೂರಿಗೆ ಸಂಜೆ 6.35ಕ್ಕೆ ಬಂದು ಬೆಳಗ್ಗೆ 6ಕ್ಕೆ…

8 months ago

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮುಂದಿನ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ,…

11 months ago

ಕಾರವಾರ: ಕಾಂಗ್ರೆಸ್ಸಿನಿಂದ ನಾಮದಾರಿ ಸಮಾಜಕ್ಕೆ ಅನ್ಯಾಯ- ಪ್ರಣಾವಾನಂದ ಸ್ವಾಮೀಜಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ ಆರು ಕ್ಷೇತ್ರಗಳಿದ್ದರೂ ಕೇವಲ ಶಿರಸಿ-ಸಿದ್ದಾಪುರ ಒಂದೇ ಕ್ಷೇತ್ರಕ್ಕೆ ಟಿಕೆಟ್ ನೀಡುವ ಮೂಲಕ ಕಾಂಗ್ರೆಸ್ ಪಕ್ಷ ನಾಮದಾರಿ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು…

1 year ago

ಕಾರವಾರ: ಗಣರಾಜ್ಯೋತ್ಸದ ಪಥಸಂಚಲನಕ್ಕೆ ಹಾಲಕ್ಕಿಗಳ ಸಾಂಪ್ರದಾಯಿಕ ಕಲೆ ಸುಗ್ಗಿ ಕುಣಿತಕ್ಕೆ ಅವಕಾಶ

ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಇದೇ ಮೊದಲ ಬಾರಿ ಉತ್ತರ ಕನ್ನಡ ಜಿಲ್ಲೆಯ ಹಾಲಕ್ಕಿಗಳ ಸಾಂಪ್ರದಾಯಿಕ ಕಲೆ ಸುಗ್ಗಿ ಕುಣಿತಕ್ಕೆ ಅವಕಾಶ ದೊರೆತಿದ್ದು ತಂಡವು…

1 year ago

ಕಾರವಾರ: ರಾಷ್ಟ್ರೀಯ ಲೋಕ ಅದಾಲತ್ ರಾಜಿ ಸಂದಾನದಲ್ಲಿ 23,064 ಪ್ರಕರಣ ಇತ್ಯರ್ಥ

ರಾಷ್ಟ್ರೀಯ ಲೋಕ ಅದಾಲತ್ ರಾಜಿ ಸಂದಾನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಟ್ಟೂ 23,064 ಪ್ರಕರಣಗಳ ಇತ್ಯರ್ಥವಾಗಿದೆ. ಜಿಲ್ಲಾ  ಕಾನೂನು ಸೇವೆಗಳ ಪ್ರಾಧಿಕಾರ,ಕಾರವಾರ ಹಾಗೂ ಉತ್ತರ ಕನ್ನಡ ಜಿಲ್ಲೆಯ…

1 year ago

ಮಂಗಳೂರು: 3 ಜಿಲ್ಲೆಗಳಿಗೆ ಕುಚ್ಚಲಕ್ಕಿ ವಿತರಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬಹುನಿರೀಕ್ಷಿತ ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸುತ್ತಲೇ…

1 year ago

ಕಾರವಾರ: ಉತ್ತರ ಕನ್ನಡ ಎಸ್ ಪಿ ಡಾ. ಸುಮನ್ ಪೆನ್ನೇಕರ್ ವರ್ಗಾವಣೆ

ಕಳೆದ ಒಂದು ವರ್ಷದಿಂದ ಉತ್ತರ ಕನ್ನಡ ಎಸ್ಪಿಯಾಗಿದ್ದ ಡಾ. ಸುಮನ್ ಪೆನ್ನೇಕರ್ ಅವರು ವರ್ಗಾವಣೆಯಾಗಿದ್ದು ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ ಅವರನ್ನು ಸರಕಾರ ನೇಮಕ ಮಾಡಿದೆ.

1 year ago

ಕಾರವಾರ: ಜಿಲ್ಲೆಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ಆರೋಪ

ಉತ್ತರ ಕನ್ನಡದ ಬಹುತೇಕ ಎಲ್ಲಾ ತಾಲೂಕುಗಳಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅನುಮತಿ ಪಡೆಯದೇ ಕೆಂಪು ಕಲ್ಲು ಗಣಿಗಾರಿಕೆ ಮಾಡಲಾಗುತ್ತಿದೆ. ಆದರೂ ಅಧಿಕಾರಿಗಳು ಮಾತ್ರ ತಮಗೆ…

2 years ago