ಉದ್ಘಾಟನಾ

ರಾಮ ಮಂದಿರ ಉದ್ಘಾಟನೆ: ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನ ನೀಡಲಿರುವ ಹುಬ್ಬಳ್ಳಿ ಯುವಕ

ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನಾ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ.

3 months ago

ಬೆಂಗಳೂರು: ಕಾನೂನು ವಿದ್ಯಾರ್ಥಿಗಳಿಗೆ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ ಉದ್ಘಾಟನೆ

ಕಾನೂನು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ  -2022-23ರ ಉದ್ಘಾಟನಾ ಸಮಾರಂಭ ಶುಕ್ರವಾರ  ವಿಕಾಸ ಸೌಧದ ಕೊಠಡಿ ಸಂಖ್ಯೆ- 419 ನಡೆಯಿತು.

1 year ago

ಉಜಿರೆ: ಎಸ್. ಡಿ. ಎಂ. ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆ

ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

1 year ago

ಸಾಣೂರು: ಪ್ರಕೃತಿ ವಿದ್ಯಾ ಸಂಸ್ಥೆಯಲ್ಲಿ ಪೋಷಕರ ಸಂಘದ ಉದ್ಘಾಟನೆ

ಪ್ರಕೃತಿ ಸಮೂಹ  ಸಂಸ್ಥೆಯಲ್ಲಿ  ಪೋಷಕ ಸಂಘದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಕ್ರಿಸ್ಪಿನ್ ಜೆರಾಲ್ಡ್ ಕ್ರಾಸ್ಟ್ ರವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

2 years ago