ಉದ್ಯಾನವನ

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನ

ನಗರದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ರೂಪಾ ಎಂಬ 15 ವರ್ಷದ ಹೆಣ್ಣಾನೆ ಮರಿಗೆ ಜನ್ಮ ನೀಡಿದೆ.

4 months ago

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಂಹ ಸಾವು: ಕಾರಣ ಏನು ಗೊತ್ತಾ?

ಮೊನ್ನೆ ಮೊನ್ನೆಯಷ್ಟೇ ಬನ್ನೇರುಘಟ್ಟ ಉದ್ಯಾನವನದಲ್ಲಿ ಹಲವು ಪ್ರಾಣಿಗಳು ಸಾವನ್ನಪ್ಪಿದ್ದು ಸುದ್ದಿಯಾಗಿತ್ತು. ಇದೀಗ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ʻರಾಮʼ ಹೆಸರಿನ ಸಿಂಹವೊಂದು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿರುವ…

6 months ago

ಬೇಲಿಯೇ ಎದ್ದು ಹೊಲ ಮೇಯ್ದರೆ: ಪಾರ್ಕ್‌ನಲ್ಲಿ ಅನಧಿಕೃತ ಪಾರ್ಕಿಂಗ್‌

ಮೈಸೂರಿನ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿ ಕಚೇರಿ ಎಡಭಾಗದಲ್ಲಿ ಇರುವ ಉದ್ಯಾನವನದಲ್ಲಿ ವಾಹನಗಳ ನಿಲುಗಡೆಗೆ ಅವಕಾಶ ನೀಡಿರುವುದು ಅಕ್ಷಮ್ಯ ಅಪರಾಧ ಎಂದು ಮೈಸೂರು ಹೃದಯವಂತ ಕನ್ನಡಿಗರ ಬಳಗ…

7 months ago

ಶಾಲೆ ಕಿರಿದಾದರೂ ಸಾಧನೆ ಹಿರಿದು: ಸರಕಾರಿ ಶಾಲೆಯ‌ ಆವರಣದಲ್ಲಿ ಕಿರು ಉದ್ಯಾನವನ

ಆ ಜಿಲ್ಲೆಯಲ್ಲಿ ಸರಕಾರಿ ಶಾಲೆ ಗಳೆಂದರೆ ಮೂಗು ಮುರಿಯುವ ಜನರೇ ಜಾಸ್ತಿ. ಆದರೆ ಆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾತ್ರ ಇತರ ಶಾಲೆಗಳಿಗೆ ಮಾದರಿಯಾಗುವಂತಿದೆ.

8 months ago

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಪ್ರತಿಭಟನೆ

ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಮಂಡ್ಯದ ಕಾವೇರಿ ಉದ್ಯಾನವನದಲ್ಲಿ ಕರ್ನಾಟಕ ಕಸ್ತೂರಿ ಜನಪದ ವೇದಿಕೆ ಕಾರ್ಯಕರ್ತರು ಕಾವೇರಿ ಮಾತೆಯ ಪ್ರತಿಮೆಗೆ ಜಲಾಭಿಷೇಕದೊಂದಿಗೆ ಹಾಲು ಮೊಸರು ಜೇನುತುಪ್ಪ ಎಳನೀರು…

8 months ago

ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ಲಗ್ಗೆ

ತಾಲೂಕಿನ ಬಂಡೀಪುರ ಉದ್ಯಾನವನದ ವನಸಿರಿಯಲ್ಲಿ ಬೆರೆತು ಸದಾ ಹಿಮದಿಂದ ಕೂಡಿದ ವಾತಾವರಣದಲ್ಲಿರುವ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರು ಲಗ್ಗೆಯಿಡುತ್ತಿದ್ದಾರೆ.

11 months ago

ಇಸ್ತಾಂಬುಲ್‌ನಲ್ಲಿ ಪುರಾತನ ರೋಮನ್‌ ಪ್ರತಿಮೆ ಪತ್ತೆ

ಕೇಂದ್ರ ಇಸ್ತಾಂಬುಲ್ ನ ಉದ್ಯಾನವನದ ಕೆಳಗೆ ಹುದುಗಿದ್ದ ಪುರಾತನ ಪ್ರತಿಮೆಯನ್ನು ಪುರಾತತ್ವಶಾಸ್ತ್ರಜ್ಞರು ಪತ್ತೆ ಹಚ್ಚಿದ್ದಾರೆ ಎಂದು ಇಸ್ತಾಂಬುಲ್ ಪುರಸಭೆ ಘೋಷಿಸಿದೆ.

1 year ago

ಬೆಳ್ತಂಗಡಿ ಸಾಲು ಮರದ ವೃಕ್ಷ ಉದ್ಯಾನವನ ಲೋಕಾರ್ಪಣೆ

ಮಂಗಳೂರು ಅರಣ್ಯ ವಿಭಾಗ, ಬೆಳ್ತಂಗಡಿ ವಲಯದ ವತಿಯಿಂದ ಕಲ್ಲಗುಡ್ಡೆ ಬಳಿ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

1 year ago

ಸೆರೆಮನೆಯ ಖೈದಿಗಳಿಂದ ಮೂಡಿ ಬಂದಿರುವ ಸುಂದರ ಉದ್ಯಾನವನ

ಜೈಲುಗಳೆಂದರೆ ಶಿಕ್ಷೆ ಅನುಭವಿಸುವ ಸ್ಥಳವೆಂಬ ಭಾವನೆ ಜನಸಾಮಾನ್ಯ ದಾಗಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ರತ್ನಗಿರಿಬೋರೆ ಸಮೀಪದಲ್ಲಿರುವ ಜಿಲ್ಲಾಕಾರಾಗೃಹಕ್ಕೆ ಆಧುನಿಕ ಸ್ಪರ್ಶ ದೊರೆತಿದ್ದು, ಕಾರಾಗೃಹ ವಾಸಿಗಳ ಮನಪರಿವರ್ತಿಸುವ ಸುಂದರತಾಣವಾಗಿ…

1 year ago

ಮಂಗಳೂರು: 26ರಿಂದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಸಿರಿ ತೋಟಗಾರಿಕೆ ಸಂಘ ಮಂಗಳೂರು ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ…

1 year ago

ಮೈಸೂರಿನ ಕೆ.ಆರ್.ಕ್ಷೇತ್ರದ ಏಳು ಉದ್ಯಾನಗಳ ಅಭಿವೃದ್ಧಿಗೆ ಚಾಲನೆ

ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉದ್ಯಾನವನಗಳ ಸಮಗ್ರ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ದಗೊಂಡಿದ್ದು, ಆ ಪೈಕಿ  ಏಳು ಉದ್ಯಾನವನಗಳ ಅಭಿವೃದ್ಧಿಗೆ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದ್ದಾರೆ.

1 year ago

ಮಡಿಕೇರಿ: ಫೆ.03 ರಿಂದ 06 ರವರೆಗೆ ರಾಜಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆಬ್ರವರಿ, 03 ರಿಂದ 06 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ…

1 year ago

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಮಕ್ಕಳಿಗಾಗಿ ಪರಿಪೂರ್ಣ ತಾಣ

ಬೆಂಗಳೂರು ಕರ್ನಾಟಕದ ರಾಜಧಾನಿ ಎಂಬುದು ನಮಗೆಲ್ಲರಿಗೂ ತಿಳಿದಿದೆ. ಇದು ಸಾಫ್ಟ್‌ವೇರ್ ಕೇಂದ್ರವೂ ಆಗಿದೆ. ಬೆಂಗಳೂರಿನಲ್ಲಿ ಅನೇಕ ಬಹುರಾಷ್ಟ್ರೀಯ ಕಂಪನಿಗಳು ಸ್ಥಾಪನೆಯಾಗಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡುತ್ತಿವೆ.

2 years ago

ಬಂಟ್ವಾಳ: ಸಂಗಬೆಟ್ಟು ಗ್ರಾಮ ಪಂಚಾಯತ್ ಬಳಿ ಮನಸ್ಸಿಗೆ ಆಹ್ಲಾದ ನೀಡುವ ಅಮೃತ ಉದ್ಯಾನವನ

ಉದ್ಯಾನವನಗಳು ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಮನಸ್ಸಿಗೆ ಆಹ್ಲಾದ ನೀಡುತ್ತವೆ. ಸರಕಾರವೂ ಗ್ರಾಮಕ್ಕೊಂದು ಉದ್ಯಾನವನ ಬೇಕೆಂದು ಸ್ವಾತಂತ್ಯದ ಅಮೃತ ಮಹೋತ್ಸವದ ಅಮೃತ ಗ್ರಾಮ ಪಂಚಾಯತ್ ಯೋಜನೆಯಲ್ಲಿ ಸೂಚಿಸಲಾಗಿದೆ. ಆ…

2 years ago

ಮೈಸೂರು:ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳಲ್ಲಿ ಭಾರೀ ಮಳೆ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಹೊಂದಿಕೊಂಡಂತೆ ಕಾಡಂಚಿನ ಗ್ರಾಮಗಳಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಹನಗೋಡು- ಪಂಚವಳಿ (ಹುಣಸೂರು- ಹನಗೋಡು ಪಿರಿಯಾಪಟ್ಟಣ ಮಾರ್ಗ) ಸಂಪರ್ಕದ ಹೆಬ್ಬಾಳ ಸೇತುವೆ…

2 years ago