ಉದ್ಯೋಗಿ

ಫ್ಲಿಪ್‌ಕಾರ್ಟ್‌ನಲ್ಲಿ 1,100 ಉದ್ಯೋಗಿಗಳ ಕೆಲಸಕ್ಕೆ ಕುತ್ತು

ಇ-ಕಾಮರ್ಸ್ ಸಂಸ್ಥೆ ಫ್ಲಿಪ್‌ಕಾರ್ಟ್ ಕಳಪೆ ಕಾರ್ಯಕ್ಷಮತೆಯ ಆಧಾರದ ಮೇಲೆ ಸುಮಾರು 1,100 ಜನರನ್ನು ವಜಾಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.

3 months ago

ಉದ್ಯೋಗಿಗಳಿಗೆ ಕೃತಜ್ಞತೆ ಸಲ್ಲಿಸಲು ಕಾರುಗಳನ್ನು ಉಡುಗೊರೆಯಾಗಿ ನೀಡಿದ ಐಟಿ ಸಂಸ್ಥೆ

ತನ್ನ ಉದ್ಯೋಗಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಲು ಚೆನ್ನೈ ಮೂಲದ ಐಟಿ ಸಂಸ್ಥೆಯೊಂದು ತನ್ನ 50 ಉದ್ಯೋಗಿಗಳಿಗೆ ಕಾರನ್ನು ಉಡುಗೊರೆಯಾಗಿ ನೀಡಿದೆ. 

4 months ago

1,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ ಪೇಟಿಎಂ

ಪೇಟಿಎಂನ ಮಾತೃ ಸಂಸ್ಥೆ ಒನ್ 97 ಕಮ್ಯೂನಿಕೇಶನ್ಸ್ ತನ್ನ 1,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಎಕನಾಮಿಕ್ ಟೈಮ್ಸ್ ಪತ್ರಿಕೆಯಲ್ಲಿ ವರದಿ ಆಗಿದೆ.

4 months ago

ಬಾಯ್‌ಫ್ರೆಂಡ್‌ ಮೊಬೈಲ್‌ನಲ್ಲಿ 13 ಸಾವಿರ ಯುವತಿಯರ ನಗ್ನ ಫೋಟೋ ಪತ್ತೆ

ಬೆಳ್ಳಂದೂರಲ್ಲಿರುವ ಬಿಪಿಒ ಕಂಪನಿಯೊಂದರ ಉದ್ಯೋಗಿಯಾಗಿ ಕೆಲಸ ಮಾಡುತ್ತಿರುವ 22 ಪ್ರಾಯದ ಯುವತಿ ತಾವು ಸಂಬಂಧ ಹೊಂದಿದ್ದ ಸಹೋದ್ಯೋಗಿಯ ಫೋನ್ ಗ್ಯಾಲರಿಯಲ್ಲಿ ತನ್ನದೂ ಸೇರಿದಂತೆ ತನ್ನದೇ ಕಂಪನಿಯ ಮಹಿಳಾ…

5 months ago

ಉದ್ಯೋಗದಾತರೇ ಪಿಎಫ್‌ ಖಾತೆಗೆ ಹಣ ಹಾಕಿಲ್ವ: ನಿಮಗಿದೋ ಇಲ್ಲಿದೆ ಎಚ್ಚರಿಕೆ

ಉದ್ಯೋಗಿಗಳಿಗೆ ತಮ್ಮ ಅಗತ್ಯ ಅನಿವಾರ್ಯ ಸೇರಿದಂತೆ ಆಪತ್ತಿಗೆ ಒದಗುವ ಏಕೈಕ ಆಧಾರವೆಂದರೆ ಇಪಿಎಫ್‌. ತಮ್ಮ ಅನಿವಾರ್ಯ ಹಣಕಾಸು ಅಗತ್ಯಗಳಿಗೆ ಹೆಚ್ಚಿನ ಮಂದಿ ಇದೇ ಮೂಲವನ್ನು ಅವಲಂಬಿಸಿರುತ್ತಾರೆ.

6 months ago

15 ಉದ್ಯೋಗಿಗಳಿಗೆ ರಾಯಲ್ ಎನ್‌ಫೀಲ್ಡ್ ಬೈಕ್‌ ಉಡುಗೊರೆ ನೀಡಿದ ಟೀ ಎಸ್ಟೇಟ್‌ನ ಮಾಲಿಕ

ಸಾಕಷ್ಟು ಕಂಪೆನಿಗಳಲ್ಲಿ ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ಕೊಡಲಾಗುತ್ತದೆ. ವರ್ಷವಿಡೀ ಕಷ್ಟಪಟ್ಟು ದುಡಿಯುವ ಉದ್ಯೋಗಿಗಳನ್ನು ಸಂತುಷ್ಪಡಿಸಲು ಮತ್ತು ಮುಂದಿನ ಯೋಜನೆಗಳಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸಲು ಈ ಕ್ರಮವನ್ನು ಅನುಸರಿಸಿಕೊಂಡು…

6 months ago

ತನ್ನ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ ಕಂಪನಿ

ಪಂಚಕುಲದಲ್ಲಿರುವ ಫಾರ್ಮಾಸ್ಯುಟಿಕಲ್ ಕಂಪನಿಯ ಮಾಲೀಕರೊಬ್ಬರು ತಮ್ಮ ಉದ್ಯೋಗಿಗಳಿಗೆ ದೀಪಾವಳಿ ಉಡುಗೊರೆಯಾಗಿ ಕಾರುಗಳನ್ನು ನೀಡಿದ್ದಾರೆ. ಕಂಪನಿಯ ನಿರ್ದೇಶಕ ಎಂಕೆ ಭಾಟಿಯಾ ಅವರು ತಮ್ಮ ಉದ್ಯೋಗಿಗಳನ್ನು ಸೆಲೆಬ್ರಿಟಿಗಳು ಎಂದು ಕರೆದಿದ್ದಾರೆ…

6 months ago

ಮಹಿಳೆಯರು ಸ್ವಯಂ ಉದ್ಯೋಗಿಗಳಾಗಬೇಕು: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಇಂದಿನ ದುಬಾರಿ ಜೀವನದಲ್ಲಿ ಒಬ್ಬ ವ್ಯಕ್ತಿಯ ದುಡಿಮೆಯಿಂದ ಮಧ್ಯಮ ವರ್ಗದವರ ಕುಟುಂಬ ನಿರ್ವಹಣೆ ಕಷ್ಟವಾಗಿರುವುದರಿಂದ ಮಹಿಳೆಯರು ಸ್ವಯಂ ಉದ್ಯೋಗಿಗಳಾಗಿ ಕುಟುಂಬ ನಿರ್ವಹಣೆಗೆ ಕೈಜೋಡಿಸಬೇಕ ಎಂದು ಉಡುಪಿಯ ಶ್ರೀ…

9 months ago

ಮಂಗಳೂರು: ಎಂ.ಆರ್.ಪಿ.ಎಲ್ ನಲ್ಲಿ 30 ದಿನಗಳ ಸ್ಪೋಕನ್ ಕನ್ನಡ ತರಗತಿ ಪ್ರಾರಂಭ

ಕನ್ನಡ ಮಾತನಾಡ ಬಯಸುವ ಉದ್ಯೋಗಿಗಳಿಗೆ ಕನ್ನಡ ಭಾಷೆಯನ್ನು ಪರಿಚಯಿಸಲು ಮತ್ತು ಅವರ ಕನ್ನಡ ಭಾಷಾ ಸಾಮರ್ಥ್ಯವನ್ನು ಹೆಚ್ಚಿಸಲು, 30 ದಿನಗಳ ಸ್ಪೋಕನ್ ಕನ್ನಡ ತರಗತಿಗಳನ್ನು ಮಂಗಳೂರು ರಿಫೈನರಿ…

1 year ago