ಉದ್ಯೋಗ ನೀತಿ

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಸರಿ ಮಾಡಲು ಶೀಘ್ರವೇ ಉದ್ಯೋಗ ನೀತಿ ಜಾರಿ: ಸಿಎಂ

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತೊಲಗಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉದ್ಯೋಗ ನೀತಿ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

2 years ago