ಉನ್ನತ ಶಿಕ್ಷಣ

ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಡಾ.ಚಂದ್ರ ಪೂಜಾರಿ ನೇಮಕ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ.

8 months ago

ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣದಲ್ಲಿ ಅವಕಾಶ: ಕಾನೂನು ಜಾರಿಗೆ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳಿಗೆ ಮಾತ್ರ ಉನ್ನತ ಶಿಕ್ಷಣದಲ್ಲಿ ಅವಕಾಶ ಎನ್ನುವ ಕಾನೂನನ್ನು ಜಾರಿಗೆ ತರಬೇಕು ಎಂದು ಸಾಲುಮರದ ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ವನಸಿರಿ…

11 months ago

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಕಾರ್ಯಾಗಾರ

ಭಾರತದಲ್ಲಿ ಉನ್ನತ ಶಿಕ್ಷಣಕ್ಕೆ ಬೇಡಿಕೆ ಹೆಚ್ಚುತ್ತಿದೆ. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಿಂದುಳಿದಿದೆ. ಗುಣಮಟ್ಟ ಆಕಸ್ಮಿಕವಲ್ಲ. ಗುಣಮಟ್ಟ ವ್ಯವಸ್ಥಿತ ಪ್ರಯತ್ನ ಮತ್ತು ಸೃಜನಶೀಲ ಕಲಿಕೆಯ ಮೂಲಕ ಖಚಿತಪಡಿಸಿಕೊಳ್ಳಬೇಕು  ಎಂದು…

1 year ago

ಮೈಸೂರು: ಸಿದ್ದರಾಮಯ್ಯ ತಮ್ಮ ಹೆಸರನ್ನು ಬದಲಾಯಿಸಬೇಕು ಎಂದ ಅಶ್ವಥ್ ನಾರಾಯಣ್

ಸಿದ್ದರಾಮಯ್ಯ ಅವರು 'ಸಿದ್ರಾಮುಲ್ಲಾ ಖಾನ್' ಎಂದು ಇಡೀ ವಿಶ್ವಕ್ಕೆ ತಿಳಿದಿದೆ ಎಂದು ರಾಜ್ಯ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಬಿಟಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

1 year ago

ಮಂಗಳೂರು: ಎಂಸಿಸಿ ಬ್ಯಾಂಕ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಧತ್ತಿ ದೇಣಿಗೆ ವಿತರಣಾ ಕಾರ್ಯಕ್ರಮ

ಕರಾವಳಿಯ ಮುಂಚೂಣಿ ಸಹಕಾರಿ ಲಿಮಿಟೆಡ್ ಬ್ಯಾಂಕ್ ಗಳಲ್ಲಿ ಒಂದಾದ ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಶತಮಾನೋತ್ತರ ದಶಮಾನೋತ್ಸವದ ಪ್ರಯುಕ್ತ ಸಮಾಜದ ಅಶಕ್ತ ವರ್ಗದವರ ಚಿಕಿತ್ಸೆಗೆ, ಉನ್ನತ ಶಿಕ್ಷಣಕ್ಕೆ,…

1 year ago

ಮಂಗಳೂರು: ಪ್ರಾಧ್ಯಾಪಕರಿಗೆ ಗ್ರಾಮ ಭಾರತದ ಪರಿಚಯ ಮುಖ್ಯ ಎಂದ ಪ್ರೊ. ಪಿ ಎಸ್ ಯಡಪಡಿತ್ತಾಯ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಮಂಡಳಿ, ಭಾರತ ಸರಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಶಿಕ್ಷಣ ಸಚಿವಾಲಯಗಳು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಸೆಪ್ಟೆಂಬರ್ 8 ರಿಂದ…

2 years ago